Koppala; ಅಮಾನತ್ತು ಮಾಡುವುದರಲ್ಲೆ ಇತಿಹಾಸ ಮಾಡುತ್ತಿದ್ದಾರೆ: ಎಂ.ಬಿ ಪಾಟೀಲ್ ಟೀಕೆ
Team Udayavani, Dec 21, 2023, 3:46 PM IST
ಕೊಪ್ಪಳ: ಸಂಸದರಿಂದ ಸಂವಿಧಾನಾತ್ಮಕವಾಗಿ ಪ್ರತಿಭಟನೆ ನಡೆಸಲಾಗುತ್ತದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ಸಂಸದರ ಅಮಾನತ್ತು ಮಾಡಲಾಗಿದೆ. ಅಮಾನತ್ತು ಮಾಡುವುದರಲ್ಲೇ ಇತಿಹಾಸ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಕೊಪ್ಪಳ ಜಿಲ್ಲೆಯ ತಾವರಗೇರಾದಲ್ಲಿ ಮಾತನಾಡಿದ ಅವರು, ವೀರಶೈವ ಸಮಾವೇಶ ಭಾಗವಹಿಸುವ ಬಗ್ಗೆ ಇನ್ನೂ ವಿಚಾರ ಮಾಡುವೆ. ಈ ಬಗ್ಗೆ ನೀವು ಶ್ಯಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ ಅವರನ್ನ ಕೇಳಬೇಕು ಎಂದರು.
ಶಾಸಕ ಬಿ ಆರ್ ಪಾಟೀಲ್ ಅಸಮಾಧಾನ ವಿಚಾರಕ್ಕೆ ಮಾತನಾಡಿದ ಅವರು, ಬಿ.ಆರ್ ಪಾಟೀಲ್ ನಮ್ಮ ಪಕ್ಷದ ಹಿರಿಯರು. ಅದು ಹಳೆಯ ಸರ್ಕಾರ ಮಂಡಿಸಿದ ಬಜೆಟ್ ಎಂದು ಸಿಎಂ ಅವರೇ ಹೇಳಿದ್ದಾರೆ. ಅದನ್ನು ನಿರ್ವಹಣೆ ಮಾಡಿಕೊಂಡು ಹೋಗುತ್ತಿದ್ದೇವೆ. ಹಿಂದಿನ ಸರ್ಕಾರ ಲಕ್ಷಾಂತರ ರೂ ಬಾಕಿಯಿಟ್ಟು ಹೋಗಿದ್ದಾರೆ. ನಮ್ಮ ಸಿಎಂ ಸಮರ್ಥರಿದ್ದಾರೆ. ಮಾರ್ಚ್ ಒಳಗೆ ನಮಗೆ ಹಣ ಕೊಡುತ್ತಾರೆ. ಶಾಸಕರಿಗೂ ಮಾರ್ಚ್ ಒಳಗೆ ಹಣ ಕೊಡುತ್ತಾರೆ ಎಂದು ಎಂ.ಬಿ ಪಾಟೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.