ಡಾ| ಜೋಳದರಾಶಿ ದೊಡ್ಡನಗೌಡರ ಪುಣ್ಯಸ್ಮರಣೆ
Team Udayavani, May 12, 2020, 11:31 AM IST
ಬಳ್ಳಾರಿ: ನಗರದ ರಾಘವ ಕಲಾ ಮಂದಿರದಲ್ಲಿ ಗಮಕ ಕಲಾನಿಧಿ ಡಾ| ಜೋಳದರಾಶಿ ದೊಡ್ಡನಗೌಡ ಅವರ 26ನೇ ಪುಣ್ಯಸ್ಮರಣೆ ಕಾರ್ಯಕ್ರಮ ಸೋಮವಾರ ಸರಳವಾಗಿ ನಡೆಯಿತು.
ರಾಘವ ಮೆಮೋರಿಯಲ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂಸ್ಥೆ ಪದಾಧಿಕಾರಿಗಳು, ಜೋಳದರಾಶಿ ದೊಡ್ಡನಗೌಡ ಕುಟುಂಬದ ಸದಸ್ಯರು ದೊಡ್ಡನಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪುಣ್ಯಸ್ಮರಣೆ ಆಚರಿಸಿದರು. ಬಳಿಕ ಸಂಸ್ಥೆ ಉಪಾಧ್ಯಕ್ಷ ಬಸವರಾಜ್ ಉಪನ್ಯಾಸ ನೀಡಿದರು. ಜೋಳದರಾಶಿ ದೊಡ್ಡನಗೌಡರ ಸಂಘ ಸಂಸ್ಥೆಗಳ ಸೇವೆ, ನಾಟಕಗಳು, ಗಮಕಿ ಗಾಯನ ಮತ್ತವರ ಸಾಧನೆಗಳನ್ನು ಸ್ಮರಿಸಿದರು.
ಅಸೋಸಿಯೇಷನ್ ಅಧ್ಯಕ್ಷ ಕೊಟೇಶ್ವರ್ ರಾವ್, ಗೌರವಾಧ್ಯಕ್ಷ ಚನ್ನಪ್ಪ, ಉಪಾಧ್ಯಕ್ಷ ರಾಮಾಂಜನೇಯಲು, ಗೌರವ ಕಾರ್ಯದರ್ಶಿ ರಮೇಶ್ ಗೌಡ ಪಾಟೀಲ್, ಖಜಾಂಚಿ ಧನಂಜಯ, ರಾಮಾಂಜನೇಯಲು, ಅಮರೇಂದ್ರನಾಥ, ಕೃಷ್ಣ, ಶ್ಯಾಮಸುಂದರ್, ಗೋಪಾಲಕೃಷ್ಣ, ಪ್ರಕಾಶ್, ಸಂಸ್ಥೆ ಮಾಜಿ ಅಧ್ಯಕ್ಷ ಸಿದ್ದನಗೌಡ, ಪ್ರಭಾಕರ, ಸಿದ್ದರಾಮ ಕಲ್ಮಠ, ಪ್ರಭುದೇವ, ವಿಠ್ಠಲ್, ಮಧುಸೂದನ, ಜೋಳದ ರಾಶಿ ದೊಡ್ಡನಗೌಡ ಕುಟುಂಬದ ಪೊಂಪನಗೌಡರು, ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.