Mudbidri: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Team Udayavani, Sep 4, 2024, 9:09 PM IST

Gangolli

ಮೂಡುಬಿದಿರೆ: ಇಲ್ಲಿನ ಹಾಸ್ಟೆಲ್‌ ಕಟ್ಟಡವೊಂದರಲ್ಲಿ ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದ ಯುವಕ ಅಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಿದ್ಯಾಗಿರಿಯಲ್ಲಿ ನಡೆದಿದೆ.

ಉತ್ತರ ಪ್ರದೇಶದ ಸಾಂಬಾಲ್‌ ಜಿಲ್ಲೆಯ ರಾಯೀಸ್‌ ಅಹಮ್ಮದ್‌ ಅವರ ಪುತ್ರ ಸಮೀರ್‌ (19) ಮೃತಪಟ್ಟ ಯುವಕ.

ಸಮೀರ್‌ ಎರಡು ತಿಂಗಳ ಹಿಂದೆ ಗುತ್ತಿಗೆದಾರರ ಮೂಲಕ ವೆಲ್ಡಿಂಗ್‌ ಕೆಲಸಕ್ಕೆ ಸೇರಿಕೊಂಡಿದ್ದು, ಮಂಗಳವಾರ ಹಾಸ್ಟೆಲ್‌ನ 5ನೇ ಮಹಡಿಯ ರೋಪ್‌ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಕಾಲು ಜಾರಿ ಕೆಳಗೆ ಬಿದ್ದು ತಲೆ ಮತ್ತು ಕಾಲಿಗೆ ತೀವ್ರತರದ ಗಾಯಗಳಾಗಿ ಮೃತಪಟ್ಟಿದ್ದಾರೆ. ಕಾಮಗಾರಿ ವಹಿಸಿಕೊಂಡಿದ್ದ ಗುತ್ತಿಗೆದಾರರು ಸೂಕ್ತ ಸುರಕ್ಷಾ ಕ್ರಮಗಳನ್ನು ಅನುಸರಿಸದ ಕಾರಣ ಈ ದುರ್ಘ‌ಟನೆ ನಡೆದಿದೆ ಎನ್ನಲಾಗಿದೆ.

ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.