ಫೈನಲ್ ವೇಳೆ ನವೋಮಿ ಒಸಾಕಾ ಗಾಯಾಳು
Team Udayavani, Jan 5, 2025, 11:24 PM IST
ಆಕ್ಲೆಂಡ್: ನಾಲ್ಕು ವರ್ಷಗಳ ಬಳಿಕ ಮೊದಲ ಟೆನಿಸ್ ಪ್ರಶಸ್ತಿ ಜಯಿಸುವ ಹಾದಿಯಲ್ಲಿದ್ದ ನವೋಮಿ ಒಸಾಕಾ ಅವರಿಗೆ ದೊಡ್ಡದೊಂದು ಆಘಾತ ಎದುರಾಗಿದೆ.
ರವಿವಾರದ “ಆಕ್ಲೆಂಡ್ ಕ್ಲಾಸಿಕ್ ಟೆನಿಸ್’ ಫೈನಲ್ನಲ್ಲಿ ಡೆನ್ಮಾರ್ಕ್ನ ಕ್ಲಾರಾ ಟೌಸನ್ ವಿರುದ್ಧ ಸೆಣಸಾಡುತ್ತಿದ್ದಾಗ ಸ್ನಾಯು ಸೆಳೆತದಿಂದ ಹಿಂದೆ ಸರಿಯುವ ಸಂಕಟಕ್ಕೆ ಸಿಲುಕಿದರು. ಆಗ ಒಸಾಕಾ ಮೊದಲ ಸೆಟ್ ಅನ್ನು 6-4ರಿಂದ ಜಯಿಸಿದ್ದರು.
ಇದರಿಂದ ಒಸಾಕಾ ಅವರ ಆಸ್ಟ್ರೇಲಿ ಯನ್ ಓಪನ್ ಸಿದ್ಧತೆಗೆ ಭಾರೀ ಹಿನ್ನಡೆ ಯಾಗಿದೆ. ಆವರು ತಮ್ಮ 4 ಗ್ರ್ಯಾನ್ಸ್ಲಾಮ್ ಪ್ರಶಸ್ತಿಗಳಲ್ಲಿ ಕೊನೆಯದ್ದನ್ನು 2021ರಲ್ಲಿ ಮೆಲ್ಬರ್ನ್ ನಲ್ಲೇ ಜಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.