ಮಂದಿರ ನಿರ್ಮಾಣಕ್ಕೆ ದೇಶಾದ್ಯಂತ ಜಿಲ್ಲಾ ಸಮಿತಿ: ಪೇಜಾವರ ಶ್ರೀ
Team Udayavani, Dec 9, 2020, 7:38 AM IST
ಉಡುಪಿ: ಅಯೋಧ್ಯೆಯ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಧನ ಸಂಗ್ರಹದ ಜವಾಬ್ದಾರಿಯನ್ನು ಆರೆಸ್ಸೆಸ್ ಮತ್ತು ವಿಶ್ವ ಹಿಂದು ಪರಿಷತ್ ವಹಿಸಿಕೊಂಡಿದ್ದು ಈ ಕುರಿತು ದೇಶಾದ್ಯಂತ ಜಿಲ್ಲಾವಾರು ಸಮಿತಿ ರಚಿಸಿ ಸಮಾಜದ ಎಲ್ಲ ವರ್ಗಗಳ ಜನರನ್ನು ತಲುಪಲು ತಯಾರಿ ನಡೆಸಲಾಗುತ್ತಿದೆ ಎಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ್ನು ಟ್ರಸ್ಟಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಚೆನ್ನೈಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಧನಸಂಗ್ರಹ ಮತ್ತು ವಿನಿಯೋಗದಲ್ಲಿ ಶೇ.100 ಪಾರದರ್ಶಕತೆಯನ್ನು ಕಾಯ್ದುಕೊಳ್ಳಲಾಗುತ್ತಿದೆ ಎಂದರು.
ರಾಮಾಯಣಕ್ಕೂ ತಮಿಳುನಾಡಿಗೂ ಅವಿನಾಭಾವ ಸಂಬಂಧವಿದೆ. ಧನುಷ್ಕೋಟಿ, ರಾಮಸೇತು ತಮಿಳು ನೆಲದಲ್ಲಿ ಇರುವುದು ರಾಮ ಮತ್ತು ರಾಮಾಯಣದೊಂದಿಗೆ ತಮಿಳಿನ ನಂಟಿಗೆ ಸಾಕ್ಷಿಗಳಾಗಿವೆ. ಕಂಬ ರಾಮಾಯಣದಂತಹ ಸಾಹಿತ್ಯ ಕೃತಿಗಳು, ಭರತನಾಟ್ಯದಂತಹ ಕಲೆ, ಜನಪದೀಯ ಸಂಸ್ಕೃತಿಯಲ್ಲಿಯೂ ರಾಮಾಯಣದ ಹೆಜ್ಜೆ ಗುರುತುಗಳಿವೆ. ತಮಿಳುನಾಡಿನ ಸಮಸ್ತ ಜನತೆ ರಾಮಮಂದಿರ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಸ್ವಾಮೀಜಿ ಆಶಿಸಿದರು.
ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾ ಅಧ್ಯಕ್ಷೆ ವನತಿ ಶ್ರೀನಿವಾಸನ್ ಚೆನ್ನೈಯಲ್ಲಿ ಮಂಗಳವಾರ ಪೇಜಾವರ ಶ್ರೀಗಳಿಂದ ಪ್ರಸಾದವನ್ನು ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.