Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
Team Udayavani, Nov 25, 2024, 12:25 AM IST
ಗುವಾಹಾಟಿ: ಝಾರ್ಖಂಡ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಗೆದ್ದೇ ಗೆಲ್ಲುತ್ತದೆ ಎಂಬ ಬಗ್ಗೆ ತಾನು ಹೇಳಿಯೇ ಇರಲಿಲ್ಲ. ಹೀಗೆಂದು ಆ ರಾಜ್ಯದಲ್ಲಿ ಚುನಾವಣ ಉಸ್ತುವಾರಿ, ಅಸ್ಸಾಂ ಸಿಎಂ ಹಿಮಾಂತ ಶರ್ಮಾ ಬಿಸ್ವಾ ಹೇಳಿದ್ದಾರೆ.
ಗುವಾಹಾಟಿ ಯಲ್ಲಿ ರವಿವಾರ ಮಾತನಾ ಡಿದ ಅವರು, ಝಾರ್ಖಂಡ್ ಒಂದು ಸಂಕೀರ್ಣವಾಗಿರುವ ರಾಜ್ಯ. ಅಲ್ಲಿ ಪ್ರಚಾರ ನಡೆಸುವ ಸಂದರ್ಭದಲ್ಲಿ ನಾನು ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಹೇಳಿಕೊಂಡಿರಲಿಲ್ಲ’ ಎಂದು ಹೇಳಿದ್ದಾರೆ.
ಆ ರಾಜ್ಯದಲ್ಲಿ ಒಳನುಸುಳುಕೋರರ ಸಂಖ್ಯೆ ಹೆಚ್ಚಾಗಿದೆ ಎಂದು ಮತ್ತೆ ಪ್ರತಿಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.