New Delhi ನವಜಾತ ಶಿಶು ಸಾವು ಪ್ರಕರಣ: ಲೆ| ಗ| ಸಕ್ಸೇನಾ ಆಕ್ರೋಶ
Team Udayavani, May 28, 2024, 11:51 PM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ಆಸ್ಪ ತ್ರೆಯಲ್ಲಿ 7 ನವಜಾತ ಶಿಶುಗಳು ಅಸುನೀಗಿದ ಪ್ರಕರ ಣದಲ್ಲಿ ಆಪ್ ಸರಕಾರದ ಪ್ರತಿಕ್ರಿಯೆ ತೃಪ್ತಿಕರವಾಗಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಆರೋಪಿಸಿದ್ದಾರೆ.
ದಿಲ್ಲಿ ಸಿಎಂ ಕೇಜ್ರಿವಾಲ್, ಸಚಿವ ಸೌರಭ್ ಭಾರದ್ವಜ್ ಕೇವಲ ಮಾಧ್ಯಮಗಳ ಮುಂದೆ ಮಾತನಾಡುತ್ತಾರೆ. ನೊಂದ ಕುಟುಂಬಗಳಿಗೆ ಸರಿಯಾದ ಪರಿಹಾರ ನೀಡಿಲ್ಲ ಎಂದು ಟೀಕಿಸಿದರು. ಹೊಸದಿಲ್ಲಿಯಲ್ಲಿರುವ ನರ್ಸಿಂಗ್ ಹೋಮ್ ಹಾಗೂ ಕ್ಲಿನಿಕ್‌ಗಳ ನೋಂದಣಿ ಮತ್ತು ನಿಯಂತ್ರಣ ನಿರ್ವಹಣೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಸಾರ್ವ ಜನಿಕ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊ ಳ್ಳಲಾಗಿದೆ ಎಂದು ಸಮರ್ಥನೆ ನೀಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮಾಡಿರುವ ಆರೋಪಗಳ ಬಗ್ಗೆ ಆಪ್ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರನ್ನು ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ