New Policy: ಜೊಮ್ಯಾಟೋ, ಸ್ವಿಗ್ಗಿಫುಡ್ ಡೆಲಿವರಿ ಮಾಡುವರಿಗೆ ಸಾಮಾಜಿಕ ಭದ್ರತೆ ನೀತಿ?
Team Udayavani, Oct 19, 2024, 3:10 AM IST
ಹೊಸದಿಲ್ಲಿ: ಸ್ವಿಗ್ಗಿ, ಜೊಮ್ಯಾಟೋ, ಆ್ಯಪ್ ಆಧಾರಿತ ಡೆಲಿವರಿ ಮಾಡುವವರು, ಕ್ಯಾಬ್ ಚಾಲಕರಿಗೆ (ಗಿಗ್ ಕೆಲಸಗಾರರು) ಸಾಮಾಜಿಕ ಭದ್ರತೆ ಒದಗಿಸುವ ಹೊಸ ನೀತಿ ಜನವರಿಗೆ ಜಾರಿಯಾಗುವ ಸಾಧ್ಯತೆ ಇದೆ.
ಆರೋಗ್ಯ ವಿಮೆ, ಪಿಂಚಣಿ ಸೇರಿದಂತೆ ಹಲವು ಸವಲತ್ತುಗಳನ್ನು ನೀಡಲಾಗುತ್ತದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನಸುಖ ಮಾಂಡ ವಿಯಾ ಸುಳಿವು ನೀಡಿದ್ದಾರೆ. 2020ರಲ್ಲಿ ಮೊದಲ ಬಾರಿಗೆ ಗಿಗ್ ಕಾರ್ಮಿ ಕರಿಗೆ ಸೌಲಭ್ಯ ಒದಗಿಸಲು ಪ್ರಸ್ತಾವಿಸಲಾಗಿದ್ದು, ಹಲವು ರಾಜ್ಯಗಳಲ್ಲಿ ಸಂಹಿತೆಗಳಲ್ಲಿನ ಕೆಲ ನಿಬಂಧ ನೆಗಳು ಇನ್ನೂ ಪೂರ್ಣವಾಗಿ ಜಾರಿಯಾಗಿಲ್ಲ.
ಸಂಹಿತೆ ಸಂಪೂರ್ಣ ಜಾರಿಯಾಗುವವರೆಗೂ ಗಿಗ್ ಕಾರ್ಮಿಕರನ್ನು ಅವರ ಹಕ್ಕುಗಳಿಂದ ವಂಚಿ ಸಲು ಸಾಧ್ಯವಿಲ್ಲ. ಹೀಗಾಗಿ ಜಾರಿಗೂ ಮುನ್ನವೇ ನೀತಿ ರೂಪಿಸುವ ಅಗತ್ಯವಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.