ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
ಅಂ.ರಾ.ಕೋರ್ಟ್ ವಾರಂಟ್ಗೆ 12 ರಾಷ್ಟ್ರಗಳ ಸ್ವಾಗತ
Team Udayavani, Nov 23, 2024, 12:42 AM IST
ವಾಷಿಂಗ್ಟನ್: ಗಾಜಾದಲ್ಲಿ ಯುದ್ಧಾಪರಾಧ ಎಸಗಿದ್ದಾರೆ ಎಂಬ ಕಾರಣಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಅಪರಾಧಗಳ ಕೋರ್ಟ್ ಹೊರಡಿಸಿರುವ ಬಂಧನ ವಾರಂಟ್ ಅನ್ನು ಬ್ರಿಟನ್ ಸೇರಿ 12 ರಾಷ್ಟ್ರಗಳು ಬೆಂಬಲಿಸಿವೆ. ಇಸ್ರೇಲ್ ಪ್ರಧಾನಿ ನಮ್ಮ ದೇಶಕ್ಕೆ ಬಂದರೆ ಅವ ರನ್ನು ವಶಕ್ಕೆ ಪಡೆಯಲಾಗುತ್ತದೆ ಎಂದು ಬ್ರಿಟನ್ ಹೇಳಿದೆ.
ಐರ್ಲೆಂಡ್, ಇಟಲಿ, ನೆದರ್ಲೆಂಡ್, ಕೆನಡಾ, ಸ್ಪೇನ್, ನಾರ್ವೆ, ಬೆಲ್ಜಿಯಂ, ಟರ್ಕಿ, ಐರೋಪ್ಯ ಒಕ್ಕೂಟ, ಚೀನ ಕೂಡ ನಿರ್ಣಯ ಸ್ವಾಗತಿಸಿವೆ. ಫ್ರಾನ್ಸ್, ಜರ್ಮನಿ ನಿರ್ಣಯ ಪರಿಶೀಲಿಸುತ್ತೇವೆ ಎಂದಿವೆ. ಇದೇ ವೇಳೆ ನೆತ ನ್ಯಾಹುರನ್ನು ಬಂಧಿಸಿದರೆ ಬ್ರಿಟನ್ ಪ್ರತಿಕೂಲ ಪರಿಣಾಮ ಎದುರಿಸಬೇಕಾ ಗುತ್ತದೆ ಎಂದು ಅಮೆರಿಕದ ರಿಪ ಬ್ಲಿಕನ್ ಸಂಸದ ಲಿಂಡ್ಸೆ ಗ್ರಹಾಂ ಎಚ್ಚರಿಸಿ ದ್ದಾರೆ.
ಗಾಜಾದಲ್ಲಿ ಪ್ಯಾಕೆಟ್ ಬ್ರೆಡ್ಗೆ 1,097ರೂ.!
ಜೆರುಸಲೇಂ: ಇಸ್ರೇಲ್-ಹಮಾಸ್ ಯುದ್ಧದಿಂದ ಗಾಜಾದಲ್ಲಿ ಸಾವಿರಾರು ಕುಟುಂಬಗಳು ಹಸಿವಿನಿಂದ ನರಳುತ್ತಿವೆ. ಜನ ದಿನಕ್ಕೆ ಕೇವಲ ಒಪ್ಪೊತ್ತಿನ ಊಟ ಮಾತ್ರ ಮಾಡುತ್ತಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ. ಆಹಾರ ಪದಾರ್ಥಗಳ ಬೆಲೆಯೂ ಗಗನಕ್ಕೇರಿದ್ದು, ಬರೀ ಒಂದು ಪ್ಯಾಕೆಟ್ ಬ್ರೆಡ್ಗೆ 1,097ರೂ.ಗಳಾಗಿದೆ. ಕೆ.ಜಿ. ಈರುಳ್ಳಿಗೆ 844 ರೂ., ಒಂದು ಬಾಟಲಿ ಅಡುಗೆ ಎಣ್ಣೆ ಬೆಲೆ 1,266 ರೂ.ಗೆ ಏರಿಕೆಯಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.