ಮೈದಾನದಲ್ಲೇ ಸಿಗರೇಟ್ ಸೇದಿದ ಮೊಹಮ್ಮದ್ ಶೆಹಜಾದ್: ಛೀಮಾರಿ ಹಾಕಿದ ಬಿಸಿಬಿ
Team Udayavani, Feb 5, 2022, 4:44 PM IST
ಢಾಕಾ: ಅಫ್ಘಾನಿಸ್ಥಾನದ ಆಟಗಾರ ಮೊಹಮ್ಮದ್ ಶಹಜಾದ್ ಅವರು ಕ್ರಿಕೆಟ್ ಮೈದಾನದಲ್ಲಿ ಸಿಗರೇಟ್ ಸೇದಿ ಸುದ್ದಿಯಾಗಿದ್ದಾರೆ. ಢಾಕಾದ ಶೇರ್ ಎ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಶಹಜಾದ್ ಸಿಗರೇಟ್ ಸೇದಿದ ಚಿತ್ರ ಇದೀಗ ವೈರಲ್ ಆಗಿದೆ.
ಬಿಸಿಬಿ ನೀತಿ ಸಂಹಿತೆಯನ್ನು ಶೆಹಜಾದ್ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ. ಹೀಗಾಗಿ ಅಫ್ಘಾನ್ ಆಟಗಾರನಿಗೆ ಬಿಸಿಬಿ ಛೀಮಾರಿ ಹಾಕಿದೆ.
“ಮೈದಾನದಲ್ಲಿ ಧೂಮಪಾನ ಮಾಡಿವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಇದನ್ನು ಒಪ್ಪಲಾಗದು. ಒಂದು ವೇಳೆ ಶಹಜಾದ್ ಈ ನಿಯಮವನ್ನು ಅರಿತಿಲ್ಲವಾದರೆ ಮ್ಯಾಚ್ ಅಫೀಶಿಯಲ್ಸ್ ಅವರಿಗೆ ಎಚ್ಚರಿಕೆ ನೀಡಬೇಕು ಎಂದು ಬಿಸಿಬಿ ಹೇಳಿದೆ.
ಇದನ್ನೂ ಓದಿ:ಮೊದಲ ಪಂದ್ಯಕ್ಕೆ ಮಯಾಂಕ್ ಕೂಡಾ ಅಲಭ್ಯ; ರೋಹಿತ್ ಜೊತೆ ಆರಂಭಿಕನ್ಯಾರು?
ಬಿಸಿಬಿ ನೀತಿ ಸಂಹಿತೆಯ ಆರ್ಟಿಕಲ್ 2.20 ಅನ್ನು ಉಲ್ಲಂಘಿಸಿದ್ದಕ್ಕಾಗಿ ಶಹಜಾದ್ ತಪ್ಪಿತಸ್ಥರೆಂದು ಕಂಡುಬಂದಿದೆ. ಹೀಗಾಗಿ, ಅಫ್ಘಾನ್ ವಿಕೆಟ್ ಕೀಪರ್ ನ ಶಿಸ್ತಿನ ದಾಖಲೆಗೆ ಒಂದು ಡಿಮೆರಿಟ್ ಪಾಯಿಂಟ್ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.