Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್ ಖುಲಾಸೆ
Team Udayavani, Jul 4, 2024, 10:19 AM IST
ಇಸ್ಲಾಮಾಬಾದ್: ಉಡುಗೊರೆ ಪ್ರಕರಣದಲ್ಲಿ ಬಂಧಿತರಾಗಿದ್ದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ರನ್ನು ಅನರ್ಹಗೊಳಿಸಿದ್ದ ಚುನಾವಣ ಆಯೋಗದ ವಿರುದ್ಧ ಪ್ರತಿಭಟನೆ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪಿಟಿಐ ಪಕ್ಷದ ಹಲವು ಹಿರಿಯ ನಾಯಕರನ್ನು ಪಾಕ್ನ ಜಿಲ್ಲಾ ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿದೆ.
ರಾಜ ಖುರಾಂ ನವಾಜ್ ಹಾಗೂ ಅಲಿ ನವಾಜ್ ಅವಾನ್ ಈ ಪ್ರಕರಣದಲ್ಲಿ ದೋಷಮುಕ್ತಗೊಂಡ ಮತ್ತಿತರ ನಾಯಕರು.
ಇದನ್ನೂ ಓದಿ: Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.