Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
ಮುರ್ಗ್ ಬಜಾರ್ ಗ್ರಾಮದಲ್ಲಿ ನಾಗರಿಕರು ಹೆಚ್ಚಿನ ಪ್ರಮಾಣದಲ್ಲಿ ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ
Team Udayavani, Dec 25, 2024, 10:14 AM IST
ಇಸ್ಲಾಮಾಬಾದ್: ಅಫ್ಘಾನಿಸ್ತಾನದಲ್ಲಿರುವ ತಾಲಿಬಾನ್ ಉ*ಗ್ರರ ನೆಲೆಗಳ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 30 ಜನರು ಸಾವ*ನ್ನಪ್ಪಿದ್ದು, ಉ*ಗ್ರರ ತರಬೇತಿ ಕೇಂದ್ರಗಳು ಧ್ವಂಸಗೊಂಡಿರುವುದಾಗಿ ವರದಿ ತಿಳಿಸಿದೆ.
ಪಾಕಿಸ್ತಾನ ಗಡಿಭಾಗದ ಸಮೀಪದ ಪರ್ವತಪ್ರದೇಶದ ಪಾಕ್ಟಿಕಾ ಪ್ರಾಂತ್ಯದಲ್ಲಿ ಪಾಕ್ ಸೇನೆ ಈ ಕಾರ್ಯಾಚರಣೆ ನಡೆಸಿರುವುದಾಗಿ ವರದಿ ವಿವರಿಸಿದೆ. ಈ ಬಾಂಬ್ ದಾಳಿಗೆ ಪಾಕಿಸ್ತಾನದ ವೈಮಾನಿಕ ಸೇನೆಯೇ ಕಾರಣ ಎಂದು ಮೂಲಗಳು ತಿಳಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.
ಮಾಧ್ಯಮಗಳ ವರದಿ ಪ್ರಕಾರ, ವೈಮಾನಿಕ ದಾಳಿಯಲ್ಲಿ ಮುರ್ಗ್ ಬಜಾರ್ ಗ್ರಾಮದಲ್ಲಿ ನಾಗರಿಕರು ಹೆಚ್ಚಿನ ಪ್ರಮಾಣದಲ್ಲಿ ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ. ಆದರೆ ವೈಮಾನಿಕ ದಾಳಿ ಬಗ್ಗೆ ಪಾಕ್ ಅಧಿಕಾರಿಗಳು ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಸ್ಥಳೀಯ ಮಾಧ್ಯಮದ ವರದಿಯಂತೆ, ಡಿಸೆಂಬರ್ 24ರಂದು ನಡೆದ ವೈಮಾನಿಕ ದಾಳಿಯಲ್ಲಿ ಸುಮಾರು ಏಳು ಗ್ರಾಮಗಳ ಜನರು ತತ್ತರಿಸಿ ಹೋಗಿದ್ದು, ಒಂದೇ ಕುಟುಂಬದ ಐವರು ಸಾವಿಗೀಡಾಗಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.