Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
Team Udayavani, Jan 2, 2025, 8:18 PM IST
ಚಿತ್ರದುರ್ಗ: ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಕರ್ನಾಟಕದ ಜನತೆಗೆ ಆತ್ಮಹತ್ಯೆ ಭಾಗ್ಯ ದಯಪಾಲಿಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ಹೋರಾಟದ ಪರಿಣಾಮವಾಗಿ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಯಿತು. ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಆಪ್ತ ಸಹಾಯಕನ ಹೆಸರು ಬರೆದಿಟ್ಟು ರುದ್ರಣ್ಣ ಯಡವಣ್ಣವರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ, ಮಾಗಡಿಯಲ್ಲೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾದಗಿರಿ ಪಿಎಸ್‌ಐ ಪರಶುರಾಮ, ಈಗ ಬೀದರ್‌ನಲ್ಲಿ ಸಚಿನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಲವು ನಾಯಕರ ಕೊಲೆಗೆ ಸಂಚು ರೂಪಿಸಿರುವ ವಿಷಯ ಸಚಿನ್ ಡೆತ್‌ನೋಟ್‌ನಲ್ಲಿದೆ. ಶಕ್ತಿಶಾಲಿ ಖರ್ಗೆ ಕುಟುಂಬದ ವಿರುದ್ಧ ತನಿಖೆ ಅಸಾಧ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.