![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 17, 2020, 5:45 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಸೆ.17ರಂದು 70ನೇ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಆ ಪ್ರಯುಕ್ತ ಕೊಯಮತ್ತೂರಿನ ಬಿಜೆಪಿ ಕಾರ್ಯಕರ್ತರು ಬುಧವಾರ ಶಿವನ್ ಕಾಮಾಚಿ ಅಮ್ಮನ್ ದೇಗುಲದಲ್ಲಿ 70 ಕೆ.ಜಿ. ಲಡ್ಡುವನ್ನು ದೇವರಿಗೆ ನೈವೇದ್ಯದ ರೂಪದಲ್ಲಿ ಸಮರ್ಪಿಸಿದ್ದಾರೆ.
ಆನಂತರ, ಅದನ್ನು ಭಕ್ತಾದಿಗಳಿಗೆ ಪ್ರಸಾದದ ರೂಪದಲ್ಲಿ ವಿತರಿಸಲಾಗಿದೆ. ಲಡ್ಡು ವಿತರಣೆಗೂ ಮೊದಲು ದೇಗುಲದ ಬಳಿ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಆನಂತರ ದೇಗುಲ ಪವೇಶಿಸಿ ಪ್ರಧಾನಿಯವರ ಶ್ರೇಯಸ್ಸಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಪ್ರಧಾನಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಸಾಮಾಜಿಕ ಸೇವೆಯಲ್ಲಿ ಬಿಜೆಪಿ ಕಾರ್ಯಕರ್ತರು ತೊಡಗಿಸಿಕೊಂಡಿದ್ದರು. ಬಡವರಿಗೆ ದಿನಸಿ ಹಂಚುವುದು, ರಕ್ತದಾನ ಶಿಬಿರ, ಕಣ್ಣಿನ ತಪಾಸಣೆ ಶಿಬಿರಗಳನ್ನು ಆಯೋಜಿಸುವುದು ಸೇರಿದಂತೆ ಹಲವಾರು ಜನೋಪಯೋಗಿ ಸೇವೆಗಳನ್ನು ನೀಡಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್

You seem to have an Ad Blocker on.
To continue reading, please turn it off or whitelist Udayavani.