ಮಂಗಳೂರು-ತಿರುವನಂತಪುರಂ ವಿಸ್ತರಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ


Team Udayavani, Mar 12, 2024, 10:36 AM IST

PM Modi flags off extended Mangaluru-Thiruvananthapuram Vande Bharat Express

ಮಂಗಳೂರು: ಮಂಗಳೂರು ಸೆಂಟ್ರಲ್-  ತಿರುವನಂತಪುರ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುಜರಾತ್ ನ ಅಹಮ್ಮದಾಬಾದ್ ನಿಂದ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಿದರು.

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು.

ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲ್ಘಾಟ್ ವಿಭಾಗದ ಡಿಆರ್ ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಎಸ್. ಜಯಕೃಷ್ಣನ್, ಮನಪಾ ಸದಸ್ಯರು, ರೈಲ್ವೇ ಬಳಕೆದಾರರು, ಕೆಸಿಸಿಐ ಪ್ರತಿನಿಧಿಗಳು, ರೈಲ್ವೇ ಹೋರಾಟಗಾರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

ಟಾಪ್ ನ್ಯೂಸ್

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.