BJP ಸೇರ್ಪಡೆಗೆ ಒತ್ತಡ ನಿಜ: ಸವದಿ
Team Udayavani, Jan 26, 2024, 11:41 PM IST
ಬೆಳಗಾವಿ: ಬಿಜೆಪಿ ನಾಯಕರಿಗೆ ಈಗ ಆವಶ್ಯಕತೆ ಹಾಗೂ ಅನಿವಾರ್ಯತೆ ಇದೆ. ಹೀಗಾಗಿ ಅವರು ನಮ್ಮನ್ನು ಪಕ್ಷಕ್ಕೆ ಮರಳಿ ಕರೆತರಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅಥಣಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಳವಣಿಗೆಗಳು ಏನೇ ನಡೆಯಲಿ. ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಕೆಲವು ದಿನಗಳಿಂದ ಬಿಜೆಪಿಯ ಹಲವು ನಾಯಕರು ಹಾಗೂ ನನ್ನ ಆತ್ಮೀಯರು ಸಂಪರ್ಕದಲ್ಲಿದ್ದಾರೆ. ಪಕ್ಷಕ್ಕೆ ಬರುವಂತೆ ಒತ್ತಡ ಹಾಕುತ್ತಿದ್ದಾರೆ. ಆದರೆ ಅಂತಿಮವಾಗಿ ನಿರ್ಣಯ ತೆಗೆದುಕೊಳ್ಳುವವನು ನಾನು. ಈಗ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗಲ್ಲ ಎಂದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನಿಂದ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಅನುಕೂಲವಾಗಿದೆ ಎಂಬುದು ಬಿಜೆಪಿಗೆ ಮನವರಿಕೆಯಾಗಿದೆ. ಹೀಗಾಗಿ ಪಕ್ಷದ ನಾಯಕರು ನನ್ನ ಸಂಪರ್ಕ ಮಾಡುತ್ತಿದ್ದಾರೆ. ಆದರೆ ನಾನು ಕಾಂಗ್ರೆಸ್ ಬಿಡಲ್ಲ. ನನ್ನ ನಿಲುವು ಬೇರೆ. ಜಗದೀಶ ಶೆಟ್ಟರ್ ನಿಲುವು ಬೇರೆ. ಹೀಗಾಗಿ ಇಬ್ಬರನ್ನು ಒಂದೇ ದೃಷ್ಟಿಯಿಂದ ನೋಡುವುದು ಬೇಡ. ಅವರ ನಿಲುವಿಗೆ ನನ್ನ ನಿಲುವನ್ನು ತಳಕು ಹಾಕುವುದು ಬೇಡ. ಇಬ್ಬರೂ ಬೇರೆ ಬೇರೆ ಕಾರಣದಿಂದ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದ್ದೆವು. ಈಗ ಅವರು ಮರಳಿ ಬಿಜೆಪಿಗೆ ಹೋಗಿದ್ದಾರೆ. ಆದರೆ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.