Pro Kabaddi-10; ಗುಜರಾತ್‌ಗೆ ಆಘಾತ: ಪಾಟ್ನಾ ಜಯಭೇರಿ


Team Udayavani, Dec 7, 2023, 10:43 PM IST

1-sadasdd

ಅಹ್ಮದಾಬಾದ್‌: ಸತತ ಮೂರು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದ ಉತ್ಸಾಹದಲ್ಲಿದ್ದ ಗುಜರಾತ್‌ ಜೈಂಟ್ಸ್‌ ತಂಡವು ತವರಿನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್‌ ತಂಡದೆದುರು 30-33 ಅಂಕಗಳಿಂದ ಸೋತು ಆಘಾತಕ್ಕೆ ಒಳಗಾಯಿತು. ಆರಂಭದಿಂದ ಕೊನೆಯ ತನಕವೂ ಗುಜರಾತ್‌ಗೆ ಮೇಲುಗೈ ಸಾಧಿಸಲು ಆಗಲೇ ಇಲ್ಲ.

ಪಂದ್ಯದ ಆರಂಭದಿಂದಲೇ ಗುಜರಾತ್‌ ತಂಡವನ್ನು ಹಿಂದಿಕ್ಕಲು ಯಶಸ್ವಿಯಾದ ಪಾಟ್ನಾ ಪೈರೇಟ್ಸ್‌ ತಂಡವು ಮುನ್ನಡೆ ಸಾಧಿಸುತ್ತ ಹೋಯಿತು. ಅಂತಿಮ ಹಂತದಲ್ಲಿ ಗುಜರಾತ್‌ ತೀವ್ರ ಹೋರಾಟ ನೀಡಿತ್ತು. ಇದರಿಂದ ಗೆಲುವಿನ ಸನಿಹಕ್ಕೆ ಬಂತು. ಆದರೆ ಅಂತಿಮವಾಗಿ ಪಾಟ್ನಾ 33-30 ಅಂಕಗಳಿಂದ ಜಯಭೇರಿ ಬಾರಿಸಿತು. ಪಾಟ್ನಾ ಮಂಗಳವಾರ ನಡೆದ ಪಂದ್ಯದಲ್ಲಿ ತೆಲುಗು ತಂಡವನ್ನು ಭಾರೀ ಅಂತರದಿಂದ ಸೋಲಿಸಿತ್ತು.

ಗುಜರಾತ್‌ ತಂಡ ರೈಡ್‌ನಿಂದ ಹೆಚ್ಚಿನ ಅಂಕ ಗಳಿಸಿದ್ದರೆ ಪಾಟ್ನಾ ಟ್ಯಾಕಲ್‌ ಮೂಲಕ ಗುಜರಾತ್‌ ಆಟಗಾರರನ್ನು ಕಟ್ಟಿ ಹಾಕಲು ಯಶಸ್ವಿಯಾಯಿತು. ಪಾಟ್ನಾ ಟ್ಯಾಕಲ್‌ ಮೂಲಕ 12 ಅಂಕ ಪಡೆಯಿತು.

ಬೆಂಗಾಲ್‌-ಜೈಪುರ ಪಂದ್ಯ ಟೈ
ಈ ಮೊದಲು ನಡೆದ ಬೆಂಗಾಲ್‌ ಮತ್ತು ಜೈಪುರ ಪಿಂಕ್‌ ಪ್ಯಾಂಥರ್ ನಡುವಣ ಪಂದ್ಯವು 28-28 ಅಂಕ ಗಳಿಂದ ರೋಚಕವಾಗಿ ಟೈಗೊಂಡಿತು. ಈ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರು ಪ್ರತಿಯೊಂದು ಅಂಕಕ್ಕೂ ತೀವ್ರವಾಗಿ ಹೋರಾಡಿದರು.
ಬೆಂಗಾಲ್‌ ತಂಡವು ರೈಡಿಂಗ್‌ನಲ್ಲಿ ಹೆಚ್ಚಿನ ಯಶಸ್ಸು ಸಾಧಿಸಿತು. ಮಣಿಂದರ್‌, ವೈಭವ್‌, ನಿತಿನ್‌ ಮತ್ತು ಶ್ರೀಕಾಂತ್‌ ಹೆಚ್ಚಿನ ಅಂಕ ಗಳಿ ಸಲು ಪ್ರಯತ್ನಿಸಿದರೆ ಜೈಪುರ ಪರ ಅರ್ಜುನ್‌ ದೇಸ್ವಾಲ್‌ ರೈಡಿಂಗ್‌ನಲ್ಲಿ ಆರಂಕ ಪಡೆದರು. ಟ್ಯಾಕಲ್‌ನಲ್ಲಿಯೂ ಜೈಪುರ ಮೇಲುಗೈ ಸಾಧಿಸಿ ಏಳಂಕ ಪಡೆಯಿತು.

ಇಂದಿನಿಂದ ಬೆಂಗಳೂರು ಚರಣ
ಶುಕ್ರವಾರದಿಂದ ಬೆಂಗಳೂರು ಚರಣದ ಪಂದ್ಯಗಳು ಆರಂಭವಾಗ ಲಿದೆ. ಕೊರೊನಾ ಬಳಿಕ ಈ ವರ್ಷದಿಂದ ಈ ಲೀಗ್‌ನಲ್ಲಿ ಭಾಗವಹಿಸುತ್ತಿರುವ ಪ್ರತಿಯೊಂದು ತಂಡಗಳ ತವರಿನ ಸ್ಥಳದಲ್ಲಿ ಪಂದ್ಯಗಳು ನಡೆಯುತ್ತಿವೆ. ಈ ಪಂದ್ಯಗಳು ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ತಂಡವು ಡಬಾಂಗ್‌ ಡೆಲ್ಲಿ ತಂಡವನ್ನು ಎದುರಿಸಲಿದ್ದರೆ ದ್ವಿತೀಯ ಪಂದ್ಯವು ಯು ಮುಂಬಾ ಮತ್ತು ಪುನೇರಿ ಪಲ್ಟಾನ್ಸ್‌ ನಡುವೆ ನಡೆಯಲಿದೆ.

ಇಂದಿನ ಪಂದ್ಯ
1. ಬೆಂಗಾಲ್‌-ಜೈಪುರ್‌
l ಆರಂಭ: ರಾತ್ರಿ 8.00

2. ಗುಜರಾತ್‌-ಪಾಟ್ನಾ
l ಆರಂಭ: ರಾತ್ರಿ 9.00
l ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

ಟಾಪ್ ನ್ಯೂಸ್

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

9-uv-fusion

Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

KABADDI-17

Pro Kabaddi: ಮೂರಕ್ಕೇರಿದ ಯುಪಿ ಯೋಧಾಸ್‌

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

10-uv-fusion

Mother: ತಾಯಿಯ ಮಡಿಲು ನೆಮ್ಮದಿಯ ನೆರಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9-uv-fusion

Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.