ಮಳೆ: ಕೆಲವೆಡೆ ರಸ್ತೆ ಸಂಚಾರಕ್ಕೆ ತೊಡಕು
Team Udayavani, Jun 13, 2019, 6:10 AM IST
ಉಡುಪಿ: ಕಳೆದೆರಡು ದಿನಗಳಲ್ಲಿ ಸುರಿದ ಮಳೆಗೆ ಉಡುಪಿ ನಗರದ ಕೆಲವೆಡೆ ರಸ್ತೆ ಸಂಚಾರಕ್ಕೆ ತೊಡಕಾಯಿತು.
ಕಲ್ಸಂಕದಿಂದ ರಾಜಾಂಗಣ ಪಾರ್ಕಿಂಗ್ ಪ್ರದೇಶ ಕಡೆಗೆ ಹೋಗುವ ರಸ್ತೆಯ ಒಂದು ಬದಿಯಲ್ಲಿ ನೀರು ನಿಂತು ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.
ಬ್ಯಾರಿಕೇಡ್ ಅಳವಡಿಕೆ
ಕರಾವಳಿ ಬೈಪಾಸ್ ಸಮೀಪ ಸರ್ವಿಸ್ ರಸ್ತೆಯಲ್ಲಿ ಒಳಚರಂಡಿ ನೀರು ಮತ್ತು ಮಳೆನೀರು ನಿಂತ ಪರಿಣಾಮ ಸಂಚಾರಕ್ಕೆ ತೊಂದರೆಯಾಯಿತು. ಅಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ ಸಂಚಾರ ನಿರ್ಬಂಧಿಸಲಾಯಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.