ಚೊಚ್ಚಲ ಬಜೆಟ್ ಮಂಡಿಸಿದ ರಿಷಿ ಶುನಾಕ್
Team Udayavani, Mar 12, 2020, 2:24 PM IST
ಲಂಡನ್: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಯು.ಕೆ. ಸರಕಾರ 28 ಲಕ್ಷ ಕೋಟಿ ರೂ.ಗಳ ಯೋಜನೆಯನ್ನು ಜಾರಿಗೊಳಿಸಿದೆ. ಯು.ಕೆ.ಯ ವಿತ್ತ ಸಚಿವ ಹಾಗೂ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿಯವರ ಅಳಿಯ ರಿಷಿ ಶುನಾಕ್, ಬುಧವಾರ ತಾವು ಮಂಡಿಸಿದ ಚೊಚ್ಚಲ ಬಜೆಟ್‌ನಲ್ಲಿ ಈ ಯೋಜನೆಯನ್ನು ಘೋಷಿಸಿದ್ದಾರೆ.
ಕೊರೊನಾ ವೈರಸ್ ಹತೋಟಿಗೆ ಹಾಗೂ ಸೋಂಕಿತರ ಚಿಕಿತ್ಸೆಗಾಗಿ ಇಷ್ಟು ದೊಡ್ಡ ಪ್ರಮಾಣದ ಪರಿಹಾರ ಪ್ಯಾಕೇಜನ್ನು ಬಿಡುಗಡೆ ಮಾಡಿರುವುದು ಯು.ಕೆ. ಮೇಲೆ ಭಾರೀ ಹೊರೆಯಾಗಲಿದೆ. ಆದರೆ, ಈ ಹೊರೆಯನ್ನು ಅರಗಿಸಿಕೊಳ್ಳುವ ಶಕ್ತಿ ಯು.ಕೆ. ಆರ್ಥಿಕತೆಗೆ ಇದೆ ಎಂದು ಅವರು ತಿಳಿಸಿದ್ದಾರೆ.
ಪಿಎಂ ಮೆಚ್ಚುಗೆ: ರಿಷಿ ಶುನಾಕ್ ಅವರ ಬಜೆಟ್‌ಗೆ ಅಲ್ಲಿನ ಪ್ರಧಾನಿ ಬೋರಿಸ್ ಜಾನ್ಸನ್, ಗೃಹ ಸಚಿವೆ ಹಾಗೂ ಭಾರತ ಮೂಲದ ಪ್ರೀತಿ ಪಟೇಲ್ ಸಂತೃಪ್ತಿ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.