ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ 3ನೇ ಘಟಿಕೋತ್ಸವ
ಬೆಳಗಾವಿ ಶಿವಾಜಿ ಕಾಗಣಿಕರ್ ಅವರಿಗೆ 'ಡಾಕ್ಟರ್ ಆಫ್ ಲೆಟರ್ಸ್' ಪದವಿ ಪ್ರದಾನ
Team Udayavani, Mar 10, 2023, 11:33 AM IST
ಗದಗ: ತಾಲೂಕಿನ ನಾಗಾವಿಯ ಬಳಿಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದಲ್ಲಿ ಸಮಾಜ ಸುಧಾರಣೆ ಮತ್ತು ದೀನ ದಲಿತರ ಸಬಲೀಕರಣ ಕ್ಷೇತ್ರದಲ್ಲಿನ ಮಹತ್ವದ ಕೊಡುಗೆಗಾಗಿ ಬೆಳಗಾವಿಯ ಶಿವಾಜಿ ಕಾಗಣಿಕರ್ ಅವರಿಗೆ ‘ಡಾಕ್ಟರ್ ಆಫ್ ಲೆಟರ್ಸ್’ ಪದವಿ ನೀಡಿ ಗೌರವಿಸಲಾಯಿತು.
ರಾಜ್ಯಪಾಲ ಹಾಗೂ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಕುಲಾಧಿಪತಿ ಥಾವರ್ ಚಂದ ಗೆಹ್ಲೋಟ್ ಅವರು ಪದವಿ ಪ್ರದಾನ ಮಾಡಿದರು.
ಇಂಫಾಲದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಡಾ. ಸುಬ್ಬಣ್ಣ ಅಯ್ಯಪ್ಪನ್ ಅವರು ಘಟಿಕೋತ್ಸವ ಭಾಷಣ ಮಾಡಿದರು.
10 ವಿವಿಧ ಸ್ನಾತಕೋತ್ತರ ಕಾರ್ಯಗಳ 182 ವಿದ್ಯಾರ್ಥಿಗಳು ಮತ್ತು ಡಿಪ್ಲೊಮಾ ಕಾರ್ಯಗಳ 10 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪದವಿ ಪ್ರದಾನ ಮಾಡುವುದರ ಜೊತೆಗೆ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಅತ್ಯಧಿಕ ಅಂಕ ಗಳಿಸಿದ 10 ಸಾಧಕರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು.
ಗ್ರಾಮೀಣಾಭಿವೃದ್ಧಿ ವಿವಿ ಕುಲಪತಿ ವಿಷ್ಣುಕಾಂತ ಚಟಪಲ್ಲಿ, ಕುಲಸಚಿವ ಬಸವರಾಜ ಲಕ್ಕಣ್ಣವರ, ಜಿಪಂ ಸಿಇಒ ಡಾ. ಸುಶೀಲಾ ಬಿ. ಸೇರಿ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು
ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್ ಸಿಂಗ್
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.