ಈ ಬಾರಿಯ ಕಾಮನ್‌ವೆಲ್ತ್‌ನಲ್ಲಿ ಸೈನಾ ನೆಹ್ವಾಲ್ ಆಟ ಅಸಾಧ್ಯ
Team Udayavani, Apr 12, 2022, 10:44 PM IST
ಹೊಸದಿಲ್ಲಿ: ಸತತ ಸೋಲುಗಳಿಂದ ಬೇಸತ್ತಿರುವ ಸೈನಾ ನೆಹ್ವಾಲ್ ತಮ್ಮ ಲಯವನ್ನು ಕಳೆದುಕೊಂಡಿದ್ದಾರೆ.
ಹಾಗೆಯೇ ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನ ಆಯ್ಕೆ ಸುತ್ತಿಗೂ ಗೈರು ಹಾಜರಾಗಲು ನಿರ್ಧರಿಸಿದ್ದಾರೆ.
ಆದ್ದರಿಂದ ಅವರು ಕಾಮನ್‌ವೆಲ್ತ್‌ನಲ್ಲಿ ತಾವು ಹಿಂದೆ ಎರಡು ಬಾರಿ ಗೆದ್ದಿರುವ ಚಿನ್ನದ ಪದಕವನ್ನು ಉಳಿಸಿಕೊಳ್ಳುವುದು ಶೇ. 99 ಅಸಾಧ್ಯ. ಆಯ್ಕೆ ಸುತ್ತು ಎ.15ರಿಂದ 20ರ ವರೆಗೆ ನಡೆಯಲಿದೆ.
ಇದನ್ನೂ ಓದಿ:ಜೂ| ವಿಶ್ವಕಪ್ ಹಾಕಿ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.