Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?
Team Udayavani, Dec 23, 2024, 1:13 AM IST
ಹೊಸದಿಲ್ಲಿ: ಮೊಬೈಲ್ ತಯಾರಕ ಸಂಸ್ಥೆ ಸ್ಯಾಮ್ಸಂಗ್ ಕೆಲವು ಮಂದಿ ಉದ್ಯೋಗಿಗಳನ್ನು ವಜಾ ಮಾಡಿದೆ. ಜ.22ರಂದು ಬಿಡುಗಡೆಯಾಗಲಿರುವ ಗ್ಯಾಲಕ್ಸಿ ಎಸ್ 25 ಮೊಬೈಲ್ನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆ ಆಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದ ಫೋಟೋಗಳ ಮಾಹಿತಿ ಸಂಸ್ಥೆಗೆ ಲಭಿಸಿದೆ. ಅದರಲ್ಲಿ ಒಂದು ಫೋಟೋದಲ್ಲಿ ಪ್ರತೀ ಉದ್ಯೋಗಿಗೆ ನೀಡಲಾಗಿದ್ದ ಪರೀಕ್ಷಾರ್ಥ ಮಾದರಿಯ ಸಂಖ್ಯೆ ಇದ್ದು, ಆ ಸಂಖ್ಯೆಯ ಮಾದರಿ ಯಾವ ಉದ್ಯೋಗಿಯದ್ದು ಎಂದು ಪತ್ತೆ ಹಚ್ಚಿ ವಜಾಗೊಳಿಸಲಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.