ಕುಟುಂಬಸ್ಥರನ್ನು ಸೇರಿದ ತಾಯಿ-ಮಕ್ಕಳು
Team Udayavani, Apr 7, 2020, 5:09 PM IST
ಸವಣೂರು: ಹರಿಹರದಲ್ಲಿರುವ ಕುಟುಂಬಸ್ಥರ ಬಳಿ ತೆರಳಿದ ತಾಯಿ-ಮಕ್ಕಳು
ಸವಣೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸಿಲುಕಿ ನಿರ್ಗತಿಕರ ಕುಟೀರ ಸೇರಿದ್ದ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಜೆಸಿಐ ನಮ್ಮ ಸವಣೂರು ಘಟಕದ ಸಹಕಾರದಲ್ಲಿ ಹರಿಹರದಲ್ಲಿರುವ ಕುಟುಂಬಸ್ಥರನ್ನು ಸೇರಿಕೊಳ್ಳಲು ಕಳುಹಿಸಲಾಯಿತು.
ಮಾ. 29ರಂದು ಪಟ್ಟಣದಲ್ಲಿ ಆಹಾರಕ್ಕಾಗಿ ಪರದಾಡುತ್ತಿದ್ದ ಹೇಮವ್ವ ಲಮಾಣಿ (37), ರವಿ (15) ಹಾಗೂ ಸೋಮಪ್ಪ (12) ಅವರನ್ನು ತಾಲೂಕಾಡಳಿತ ವತಿಯಿಂದ ತೆರೆಯಲಾಗಿರುವ ನಿರ್ಗತಿಕರ ಕುಟೀರಕ್ಕೆ ಸೇರಿಸಲಾಗಿತ್ತು. ಹೇಮವ್ವ ಲಮಾಣಿ ಕೋರಿಕೆಯಂತೆ ಜೆಸಿಐ ನಮ್ಮ ಸವಣೂರು ಘಟಕದ ಪದಾಧಿಕಾರಿಗಳು ತಾಲೂಕು ಆಡಳಿತ ಪರವಾನಗಿ ಪಡೆದು ಸಮಾಜ ಸೇವಕ ಬಾಹುದ್ದೀನ್ ಇನಾಮದಾರ ಹಾಗೂ ವಿಜಯ ಬೀಡಿ ಕಂಪನಿ ಮಾಲೀಕರ ಸಹಾಯದೊಂದಿಗೆ ಒಂದು ತಿಂಗಳಿಗೆ ಸಾಕಾಗುವಷ್ಟು ದಿನಸಿ ಹಾಗೂ ಜೀವನಾವಶ್ಯಕ ವಸ್ತುಗಳನ್ನು ನೀಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿ ಖಾಸಗಿ ವಾಹನದಲ್ಲಿ ಹರಿಹರದಲ್ಲಿರುವ ಕುಟುಂಬಸ್ಥರ ಬಳಿ ಬಿಟ್ಟು ಬರಲಾಯಿತು.
ಗ್ರಾಮಲೆಕ್ಕಾಧಿಕಾರಿ ರವಿ ಮಾಚಕನವರ, ಜೆಸಿಐ ನಮ್ಮ ಸವಣೂರು ಘಟಕದ ಪದಾ ಧಿಕಾರಿಗಳಾದ ಆನಂದ ಮತ್ತಿಗಟ್ಟಿ, ಗಣೇಶಗೌಡ ಪಾಟೀಲ, ಸತೀಶ ಪೂಜಾರ, ನಿಂಗಪ್ಪ ನಾಗನೂರ, ಈರಯ್ಯ ಹಿರೇಮಠ, ಸಾಧಿಕ ಅಹ್ಮದ, ಮನಿಯಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.