ಉಳ್ತೂರು: ಯಾಂತ್ರೀಕೃತ ಭತ್ತದ ಬೀಜ ಬಿತ್ತನೆಗೆ ಮೊರೆ ಹೋದ ಗ್ರಾಮೀಣ ರೈತರು

ಕರಾವಳಿಯಲ್ಲಿ ಚುರುಕುಗೊಂಡ ಕೃಷಿ ಚಟುವಟಿಕೆ

Team Udayavani, May 31, 2019, 6:10 AM IST

ULTOORU

ತೆಕ್ಕಟ್ಟೆ : ಬದಲಾದ ಕಾಲದಲ್ಲಿ ಕರಾವಳಿಯ ಸಾಂಪ್ರದಾಯಿಕ ಕೃಷಿಕರಿಗೆ ಎದುರಾದ ಕೃಷಿ ಕೂಲಿ ಕಾರ್ಮಿಕರ ಸಮಸ್ಯೆಯ ಪರಿಣಾಮವಾಗಿ ಯಾಂತ್ರೀಕೃತ ಬೀಜ ಬಿತ್ತನೆ ಕಾರ್ಯಕ್ಕೆ ಮೊರೆ ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.

ಮುಂಗಾರು ಮಳೆಯ ಆಗಮನದ ನಿರೀಕ್ಷೆಯಲ್ಲಿದ್ದ ರೈತರು ಗದ್ದೆಗಳಿಗೆ ಗೊಬ್ಬರ ಬಿತ್ತಿ ಹದವಾಗಿರಿಸಿದ್ದು ಕಳೆದೆರಡು ದಿನಗಳಿಂದ ಯಾಂತ್ರೀಕೃತ ಬೀಜ ಬಿತ್ತನೆ ಮಾಡುತ್ತಿದ್ದಾರೆ.

ಭತ್ತದ ನೇರ ಕೂರಿಗೆ ಬಿತ್ತನೆ

ಸಾಂಪ್ರದಾಯಿಕ ಕೃಷಿಕರು ಮಳೆಯ ಆಗಮನದ ಮೊದಲೇ ಬೀಜ ಬಿತ್ತಬೇಕು ಎನ್ನುವ ತವಕದಲ್ಲಿದ್ದಾರೆ. ಈ ಹಿಂದೆ ಸಾಂಪ್ರದಾಯಿಕವಾಗಿ ಬೀಜ ಬಿತ್ತನೆ ಮಾಡಿ 20 ದಿನಗಳ ನಂತರ ನೇಜಿ ಕಾರ್ಯ ಮಾಡುವ ಪದ್ಧತಿ ಇತ್ತು.

ಆದರೆ ಬದಲಾದ ಕಾಲಕ್ಕೆ ಹೊಂದಿಕೊಂಡ ಗ್ರಾಮೀಣ ರೈತ ಸಮುದಾಯ ಮಾನವ ಶಕ್ತಿಯ ಬಳಕೆ ಕಡಿಮೆ ಮಾಡಿ ಯಾಂತ್ರೀಕೃತ ಬೀಜ ಬಿತ್ತನೆ ಮೊರೆ ಹೋಗಬೇಕಾದ ಅನಿವಾರ್ಯತೆ ಇದೆ.

ಹವಾಮಾನದ ವರದಿಯ ಅಧ್ಯಯನದ ಆಧಾರದ ಮೇಲೆ ಯಂತ್ರಗಳ ಸಹಾಯದಿಂದ ತಂತ್ರಜ್ಞಾನವನ್ನು ಬಳಸಿಕೊಂಡು ಭತ್ತದ ನೇರ ಕೂರಿಗೆ ಬಿತ್ತನೆಯ ಪರಿಣಾಮ ಕೃಷಿ ಕಾರ್ಮಿಕರ ಕೂಲಿಗಳು ಸಂಪೂರ್ಣ ಉಳಿತಾಯವಾಗಿ ಬೀಜ ಹಾಗೂ ಗೊಬ್ಬರಗಳು ಮಿತವಾಗಿ ಬಳಕೆಯಾಗುವುದು ಎನ್ನುವುದು ಕೃಷಿ ಇಲಾಖೆಯ ತ್ರಿವೇಣಿ ಅವರ ಅಭಿಪ್ರಾಯ.

ಕೃಷಿ ಚಟುವಟಿಕೆಯಲ್ಲಿ ಹೊಸತನ

ಕೃಷಿ ಇಲಾಖೆ, ಇಕ್ರಿಸ್ಯಾಟ್ ಸಿಮ್ಮಿಟ್ ಸಹಯೋಗದೊಂದಿಗೆ ಭೂ ಸಮೃದ್ಧಿ ಯೋಜನೆ ಅಡಿಯಲ್ಲಿ ಟ್ಯಾಕ್ಟರ್‌ನಿಂದ ಭತ್ತದ ನೇರ ಕೂರಿಗೆ ಬಿತ್ತನೆಯ ಪ್ರಾತ್ಯಕ್ಷಿಕೆಗಳ ಮೂಲಕ ಕರಾವಳಿಗೆ ಮುಂಗಾರು ಮಳೆ ಆಗಮಿಸುವ ಮೊದಲೇ ಬೀಜ ಬಿತ್ತನೆ ಮಾಡಲಾಗುತ್ತಿದೆ. ಅಲ್ಲದೆ ರೈತರಲ್ಲಿ ಕೃಷಿ ಚಟುವಟಿಕೆಯಲ್ಲಿ ಹೊಸತನವನ್ನು ಅಳವಡಿಸಿಕೊಳ್ಳಲು ಸಹಾಯಕವಾಗುತ್ತಿದೆ.

ಗಂಟೆಗೆ 1 ಎಕರೆ ಕೃಷಿ ಭೂಮಿಗೆ ಬೀಜ ಬಿತ್ತನೆ

ಟ್ರ್ಯಾಕ್ಟರ್‌ ಭತ್ತದ ನೇರ ಕೂರಿಗೆ ಬಿತ್ತನೆಯಿಂದಾಗಿ ನೀರು, ಬೀಜ,ಗೊಬ್ಬರ ಹಾಗೂ ಕೃಷಿ ಕೂಲಿಕಾರ್ಮಿಕರ ಸಂಬಳಗಳು ಉಳಿತಾಯವಾಗುತ್ತವೆೆ. ಏಕ ಕಾಲದಲ್ಲಿ ಟ್ರ್ಯಾಕ್ಟರ್‌ 9 ಕಿರಿದಾದ ನೇಗಿಲಗಳು ಉಳುತ್ತಾ ಸುಮಾರು 9 ಇಂಚು ಅಂತರದಲ್ಲಿ ಬೀಜ ಬಿತ್ತನೆಯಾಗುವುದು.

ಒಟ್ಟಿನಲ್ಲಿ ಗಂಟೆಗೆ ಸುಮಾರು 1 ಎಕರೆ ವಿಸೀರ್ಣದ ಕೃಷಿ ಭೂಮಿಗೆ ಬೀಜ ಬಿತ್ತನೆ ಮಾಡುವ ಸಾಮರ್ಥ್ಯವನ್ನು ಈ ಪದ್ಧತಿ ಹೊಂದಿದೆ.

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.