Ram Mandir; ಶೃಂಗೇರಿ ಶ್ರೀಗಳು ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ: ಸ್ಪಷ್ಟನೆ
Team Udayavani, Jan 18, 2024, 6:01 PM IST
ಚಿಕ್ಕಮಗಳೂರು: ಶೃಂಗೇರಿ ಶ್ರೀ ಮಠದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅವರು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾರೆಂದು ಖಾಸಗಿ ಮಾಧ್ಯಮದಲ್ಲಿ ಸುದ್ದಿ ಬಿತ್ತರವಾದ ಹಿನ್ನೆಲೆಯಲ್ಲಿ ಶ್ರೀಮಠದಿಂದ ಪ್ರಕಟಣೆಯನ್ನು ಹೊರಡಿಸಲಾಗಿದೆ.
ಅಯೋಧ್ಯೆ ಶ್ರೀ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ತೆರಳುತ್ತಿಲ್ಲ. ಸ್ವಾಮೀಜಿಯವರ ಹಾಗೂ ಮಠದ ಪ್ರತಿನಿಧಿಯಾಗಿ ಶ್ರೀಮಠದ ಆಡಳಿತಾಧಿಕಾರಿ ವಿ.ಆರ್. ಗೌರಿ ಶಂಕರ್ ಅವರು ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು, ಸ್ವಾಮೀಜಿ ಅವರು ಶ್ರೀರಾಮನ ಶ್ಲೋಕ ಪಠಿಸಿ ಶ್ರೀರಾಮ ಅನುಗ್ರಹ ದೊರೆಯುತ್ತದೆ ಎಂದು ಹೇಳಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.