ಸುಬ್ರಹ್ಮಣ್ಯ: ಕಾಲೇಜು ಪಕ್ಕದ ಅಂಗಡಿಗಳ ಮೇಲೆ ಪೊಲೀಸ್ ದಾಳಿ
Team Udayavani, Jul 11, 2019, 5:00 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಹಾಗೂ ಗುತ್ತಿಗಾರು ಪದವಿಪೂರ್ವ ಕಾಲೇಜು ಪಕ್ಕದಲ್ಲಿ ಇರುವ ಅಂಗಡಿಗಳಿಗೆ ಬುಧವಾರ ದಾಳಿ ನಡೆಸಿದ ಸುಬ್ರಹ್ಮಣ್ಯ ಪೊಲೀಸರು ವಿದ್ಯಾರ್ಥಿಗಳು ಮೊಬೈಲ್ ಇರಿಸಿದ ಕುರಿತು ತಪಾಸಣೆ ನಡೆಸಿದರು.
ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಅನಂತರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ಕಾಲೇಜು ಪಕ್ಕದ ಅಂಗಡಿಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಇರಿಸಿಕೊಳ್ಳದಂತೆ ಸೂಚನೆ ನೀಡಿ ಆದೇಶ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಠಾಣೆಯ ಎಎಸ್‌ಐ ಚಂದಪ್ಪ ಅವರ ನೇತೃತ್ವದಲ್ಲಿ ಸಿಬಂದಿ ತಂಡ ಕೆಎಸ್‌ಎಸ್ ಕಾಲೇಜಿನ ಪಕ್ಕದ ಅಂಗಡಿಗಳಲ್ಲಿ ಶೋಧ ನಡೆಸಿತು. ಮೊಬೈಲ್ ಇರಿಸಿರುವುದು ಪತ್ತೆಯಾಗಿಲ್ಲ.
ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ತಮ್ಮ ಮೊಬೈಲ್ಗಳನ್ನು ಕಾಲೇಜು ಪಕ್ಕದಲ್ಲಿರುವ ಅಂಗಡಿ, ಫ್ಯಾನ್ಸಿ, ಕಂಪ್ಯೂಟರ್ ಕೇಂದ್ರಗಳಲ್ಲಿ ಇರಿಸಿ ಕಾಲೇಜಿಗೆ ತೆರಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ವಿದ್ಯಾರ್ಥಿಗಳು ಮೊಬೈಲ್ನಲ್ಲಿ ನಡೆಸುವ ಕೆಲ ಚಟುವಟಿಕೆಗಳನ್ನು ತಡೆಯಲು ಪೊಲೀಸ್ ಇಲಾಖೆ ನಿಗಾ ವಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.