ಟಿ20 ಸರಣಿ : ಮಳೆ ಪಂದ್ಯದಲ್ಲಿ ಇಂಗ್ಲೆಂಡ್‌ ಎದುರು ಭಾರತಕ್ಕೆ ಸೋಲು

Team Udayavani, Jul 10, 2021, 10:57 PM IST

Udayavani Kannada Newspaper

ನಾರ್ತಾಂಪ್ಟನ್‌ : ಇಂಗ್ಲೆಂಡ್‌ ಎದುರಿನ ಟಿ20 ಸರಣಿಯನ್ನು ಭಾರತ ಸೋಲಿನೊಂದಿಗೆ ಆರಂಭಿಸಿದೆ. ಮಳೆಪೀಡಿತ ಮೊದಲ ಪಂದ್ಯವನ್ನು ಡಿ-ಎಲ್‌ ನಿಯಮದಂತೆ 18 ರನ್ನಿನಿಂದ ಕಳೆದುಕೊಂಡಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಇಂಗ್ಲೆಂಡ್‌ 7 ವಿಕೆಟಿಗೆ 177 ರನ್‌ ಪೇರಿಸಿ ಸವಾಲೊಡ್ಡಿತು. ಇದನ್ನು ಬೆನ್ನಟ್ಟುವ ಹಾದಿಯಲ್ಲಿ ಭಾರತ 8.4 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 54 ರನ್‌ ಮಾಡಿತ್ತು. ಆಗ ಮಳೆ ಆರಂಭವಾಯಿತು; ಪಂದ್ಯ ರದ್ದು ಗೊಂಡಿತು. ಡಿ-ಎಲ್‌ ನಿಯಮ ದಂತೆ ಇಂಗ್ಲೆಂಡ್‌ ವಿಜಯಿಯಾಯಿತು.

ಭಾರತದ ಆರಂಭ ಅತ್ಯಂತ ಆಘಾತಕಾರಿಯಾಗಿತ್ತು. ಡ್ಯಾಶಿಂಗ್‌ ಓಪನರ್‌ ಶಫಾಲಿ ವರ್ಮ ದ್ವಿತೀಯ ಎಸೆತದಲ್ಲೇ ಖಾತೆ ತೆರೆಯದೇ ಬ್ರಂಟ್‌ಗೆ ವಿಕೆಟ್‌ ಒಪ್ಪಿಸಿದರು. ಸ್ಮತಿ ಮಂಧನಾ ಮತ್ತು ಹಲೀìನ್‌ ದೇವಲ್‌ ದ್ವಿತೀಯ ವಿಕೆಟಿಗೆ 44 ರನ್‌ ಪೇರಿಸಿ ಹೋರಾಟವನ್ನು ಜಾರಿ ಯಲ್ಲಿರಿಸಿದರು. ಕೌರ್‌ ಬ್ಯಾಟಿಂಗ್‌ ಇಲ್ಲಿಯೂ ಕೈಕೊಟ್ಟಿತು (1).

ಇದನ್ನೂ ಓದಿ : ಟೋಕಿಯೊದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ : ಹೆಚ್ಚಿತು ಒಲಿಂಪಿಕ್ಸ್‌ ಕಳವಳ

ವ್ಯಾಟ್‌-ಬ್ಯೂಮಂಟ್‌ ಜೋಡಿ ಇಂಗ್ಲೆಂಡಿಗೆ ಉತ್ತಮ ಆರಂಭ ಒದಗಿಸಿತು. 7.2 ಓವರ್‌ಗಳಿಂದ 56 ರನ್‌ ಒಟ್ಟುಗೂಡಿತು. ನಥಾಲಿ ಶಿವರ್‌ ಮತ್ತು ಆ್ಯಮಿ ಜೋನ್ಸ್‌ 4ನೇ ವಿಕೆಟಿಗೆ 78 ರನ್‌ ಪೇರಿಸಿದರು. ಶಿವರ್‌ ಗಳಿಕೆ 27 ಎಸೆತಗಳಿಂದ 55 ರನ್‌ (8 ಬೌಂಡರಿ, 1 ಸಿಕ್ಸರ್‌).

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌-7 ವಿಕೆಟಿಗೆ 177 (ಶಿವರ್‌ 55, ಜೋನ್ಸ್‌ 43, ವ್ಯಾಟ್‌ 31, ಶಿಖಾ 22ಕ್ಕೆ 3). ಭಾರತ-8.4 ಓವರ್‌ಗಳಲ್ಲಿ 3 ವಿಕೆಟಿಗೆ 54 (ಮಂಧನಾ 29, ಹಲೀìನ್‌ ಔಟಾಗದೆ 17, ಬ್ರಂಟ್‌ 11ಕ್ಕೆ 1). ಪಂದ್ಯಶ್ರೇಷ್ಠ: ನಥಾಲಿ ಶಿವರ್‌.

ಟಾಪ್ ನ್ಯೂಸ್

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.