Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Team Udayavani, Nov 26, 2024, 8:50 PM IST
ಬೀಜಿಂಗ್: ಭಾರತ-ಚೀನಾ ನಡುವಿನ ಬಾಂಧವ್ಯ ಸುಧಾರಣೆ ಬೆನ್ನಲ್ಲೇ ಮೊದಲ ಬಾರಿಗೆ ಶುಕ್ರವಾರ ಚೀನಾದಲ್ಲಿ ತಮಿಳು ಸಸ್ಪೆನ್ಸ್ ಸಿನಿಮಾ “ಮಹಾರಾಜ’ ಬಿಡುಗಡೆಗೆ ವೇದಿಕೆ ಸಿದ್ಧವಾಗಿದೆ.
ಆ ಸಿನಿಮಾಕ್ಕೆ 10ಕ್ಕೆ 8.7 ರೇಟಿಂಗ್ ದೊರೆತಿದ್ದು ಇತ್ತೀಚಿನ ವರ್ಷಗಳಲ್ಲಿ ಗರಿಷ್ಠ ರೇಟಿಂಗ್ ಪಡೆದ ಭಾರತೀಯ ಚಲನಚಿತ್ರ ಇದಾಗಿದೆ. ಈ ಸಿನಿಮಾಗೆ ಹಾಲಿವುಡ್‌ನ ಗ್ಲೇಡಿಯೇಟರ್-2 ಮತ್ತು ಸ್ಥಳೀಯ ಸಿನಿಮಾ ಹರ್ ಸ್ಟೋರಿ ಪ್ರಮುಖ ಪ್ರತಿಸ್ಪರ್ಧಿಗಳಾಗಿವೆ.
ಮಹಾರಾಜ ಸಿನಿಮಾವನ್ನು ನಿಥಿಲನ್ ಸ್ವಾಮಿನಾಥನ್ ನಿರ್ದೇಶಿಸಿದ್ದು ವಿಜಯ್ ಸೇತುಪತಿ, ಅನುರಾಗ್ ಕಶ್ಯಪ್, ಮಮತಾ ಮೋಹನ್‌ದಾಸ್, ನಟ್ಟಿ ನಟರಾಜ್ ತಾರಾಗಣದಲ್ಲಿದ್ದಾರೆ. ಮುಂದಿನ ವರ್ಷದ ಜೂ.14ರಂದು ಭಾರತದಲ್ಲಿ ಪ್ರದರ್ಶನ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.