“ಮೋದಿ ಆಡಳಿತದಲ್ಲಿ ದೇಶ ಸುಭದ್ರ’
Team Udayavani, Apr 11, 2019, 6:30 AM IST
ಉಡುಪಿ: ಮೋದಿ ನೇತೃತ್ವದ ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಯಾವುದೇ ತರಹದ ಕೋಮು ಗಲಭೆಗಳು, ನಾಗರಿಕರಿಗೆ ತೊಂದರೆಯಾಗುವಂತಹ ಘಟನೆಗಳು, ಬಾಂಬ್ ನ್ಪೋಟದಂತಹ ದುಷ್ಕೃತ್ಯಗಳು ಸಂಭವಿಸದೇ ಆಂತರಿಕವಾಗಿ ಸುಭದ್ರ ಸ್ಥಿತಿ ನೆಲೆಸಿದೆಎಂದು ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಕಾಪು ವಿಧಾನಸಭಾ ಕ್ಷೇತ್ರದ ಪೆರ್ಡೂರಿನಲ್ಲಿ ಮಂಗಳವಾರ ಜರಗಿದ ಬಿಜೆಪಿ ಕಾರ್ಯಕರ್ತರು, ಹಿತೈಷಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಪೆರ್ಡೂರು ಗ್ರಾ.ಪಂ. ಉಪಾಧ್ಯಕ್ಷ ಸುರೇಶ್ ಶೇರಿಗಾರ್, ಪಕ್ಷದ ಮುಂದಾಳುಗಳಾದ ಜಿಯಾನಂದ ಹೆಗ್ಡೆ ಭೈರಂಪಳ್ಳಿ, ಸ್ಥಾನೀಯ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ತಾ.ಪಂ. ಸದಸ್ಯರಾದ ಸುಭಾಷ್ ನಾಯ್ಕ, ಆನಂದ ಕುಲಾಲ್, ಪ್ರಸಾದ್ ಮಲ್ಯ ಸಾಂತಾರು, ಸುಮಾಲಿನಿ, ಪೆರ್ಡೂರು ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.