ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಅಪಾಯದಿಂದ ಪಾರು…!
Team Udayavani, Jun 8, 2024, 8:24 PM IST
ಕುಳಗೇರಿ ಕ್ರಾಸ್: ಗ್ರಾಮದ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಮಂಗಳೂರಿಗೆ ತೆರಳುತ್ತಿದ್ದ ಗೋಧಿ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಖಾನಾಪೂರ ಕಣಿವೆಯ ಕೆಳಗೆ ಹೆದ್ದಾರಿಯಲ್ಲೇ ಮಗುಚಿಬಿದ್ದ ಘಟನೆ ಶನಿವಾರ ನಡೆದಿದೆ.
ಮಹಾರಾಷ್ಟ್ರಕ್ಕೆ ಸೇರಿದ ಲಾರಿಯಾಗಿದ್ದು ,ಅದೃಷ್ಟವಶಾತ್ ಲಾರಿ ಬಿದ್ದ ಸ್ಥಳದಲ್ಲಿ ಯಾರು ಇರದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ಲಾರಿ ಚಾಲಕನನ್ನು 108 ಆ್ಯಂಬುಲೆನ್ಸ್ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬಾದಾಮಿ ಪಿಎಸ್ಐ ವಿಠಲ್ ನಾಯಕ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.ಎಎಸ್ಐ, ಎಸ್ ಬಿ ಅಮಲಿಹಾಳ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
Mudhol: ಉದಯವಾಣಿ ಫಲಶೃತಿ; ಭವನ ಸ್ವಚ್ಛತೆಗೆ ಮುಂದಾದ ಅಧಿಕಾರಿಗಳು
Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ
MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.