ಪಾಠ ಕೇಳೋದು ಬಿಟ್ಟು ಊಟಕ್ಕೆ ನೀರು ತರಲು ಹೋದ ಸರಕಾರಿ ಶಾಲೆ ಮಕ್ಕಳು
Team Udayavani, Jul 12, 2023, 10:43 PM IST
ಮೂಡಿಗೆರೆ: ಪ್ರೌಢ ಶಾಲೆಯ ಮಕ್ಕಳು ಶಾಲೆಯಲ್ಲಿ ಪಾಠ ಕೇಳುವುದು ಬಿಟ್ಟು ಬಿಸಿಯೂಟಕ್ಕೆ ನೀರು ಹೊರುತ್ತಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಹಾಗಾದರೆ, ಶಾಲೆಯಲ್ಲಿ ಶಾಲಾ ಆಡಳಿತ ಮಂಡಳಿ ಇಲ್ವಾ ಎಂದು ಪ್ರಶ್ನಿಸಬೇಡಿ. ಇದೆ. ಆದರೆ, ದೊಡ್ಡವರ ಹಗ್ಗಜಗ್ಗಾಟದಲ್ಲಿ ಮಕ್ಕಳು ಪಾಠ ಕೇಳೋದು ಬಿಟ್ಟು ನೀರು ತರುವಂತಾಗಿದೆ.
ಶಾಲೆಯ ಮುಖ್ಯೋಪಾಧ್ಯರು ಕಳೆದೊಂದು ವಾರದಿಂದ ರಜೆ ಇದ್ದಾರೆ. ಶಾಲೆಗೆ ನೀರಿನ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ಕೂಡ ಹಾಳಾಗಿದೆ. ಆದರೆ, ಪೈಪ್ ಲೈನ್ ಹಾಳಾಗಿದೆ ಎಂದು ಶಾಲೆಯವರು ಗ್ರಾಮ ಪಂಚಾಯಿತಿಗೆ ಹೇಳಿದ್ದಾರೋ… ಇಲ್ಲವೋ… ಗೊತ್ತಿಲ್ಲ. ಆದರೆ, ಈಗ ಒಬ್ಬರ ಮೇಲೋಬ್ಬರು ಗೂಬೆ ಕೂರಿಸಿತ್ತಾ ಮಕ್ಕಳ ಕೈನಲ್ಲಿ ಬಿಸಿಯೂಟಕ್ಕೆ ನೀರು ಹೋರಿಸುತ್ತಿದ್ದಾರೆ. ಈಗ ಪಂಚಾಯಿತಿಯವರು ಶಾಲೆಯವರು ನಮಗೆ ಈ ವಿಷಯವನ್ನೇ ಹೇಳಿಲ್ಲ ಅಂತಿದ್ದಾರೆ. ಆದರೆ, ಶಾಲೆಯವರು ನಾವು ಪಂಚಾಯಿತಿಯವರಿಗೆ ಹೇಳಿದ್ದೇವೆ ಅವರು ರಿಪೇರಿ ಮಾಡಿಲ್ಲ ಎಂದು ಪಂಚಾಯಿತಿಯವರ ಮೇಲೆ ಹೇಳುತ್ತಿದ್ದಾರೆ.
ಯಾರು ಯಾರಿಗೆ ಹೇಳಿದ್ದಾರೋ.. ಇಲ್ವೋ… ಆದರೆ, ಈಗ ಮಕ್ಕಳು ಪಾಠ ಕೇಳೋದನ್ನು ಬಿಟ್ಟು ಶಾಲೆಯ ಬಿಸಿಯೂಟಕ್ಕೆ ನೀರು ಹೊರುತ್ತಿದ್ದಾರೆ. ನೀರು ಹೊತ್ತು ಸುಸ್ತಾದ ಮಕ್ಕಳೇ ಪೈಪ್ ಲೈನ್ ದುರಸ್ಥಿ ಮಾಡಲು ಮುಂದಾಗಿದ್ದಾರೆ. ಆದರೆ, ಸಾಧ್ಯವಾಗಿಲ್ಲ. ಹಾಗಾಗಿ, ಕೊನೆಗೆ ಅನಿವಾರ್ಯವಾಗಿ ಮಕ್ಕಳು ನೀರು ಹೊತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟವರೆ ಉತ್ತರಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.