ಟೆಕ್ಸಾಸ್‌ನ ಕಥೆ : ಸಾವಿನಲ್ಲೂ ಒಂದಾದ ದಂಪತಿ
Team Udayavani, Jul 3, 2020, 11:15 AM IST
ಟೆಕ್ಸಾಸ್ : ಕೋವಿಡ್-19 ನಿಂದಾಗಿ ಅಮೆರಿಕದ ಟೆಕ್ಸಾಸ್ ರಾಜ್ಯದಲ್ಲಿ ಈ ಮನ ಕಲುಕುವ ಘಟನೆ ನಡೆದಿದ್ದು , 53 ವರ್ಷಗಳ ಕಾಲ ಒಟ್ಟಿಗೆ ಬಾಳಿ ಬದುಕಿದ್ದ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.
ಟೆಕ್ಸಾಸ್‌ನ ಬೆಟ್ಟಿ ಟಾರ್ಪ್‌ಲೆ (80) ಮತ್ತು ಕರ್ಟಿಸ್ ಟಾರ್ಪ್‌ಲೆ (79) ಬಾಲ್ಯದ ಗೆಳತಿ – ಗೆಳೆಯರು. ಇಲಿನಾಯ್ಸ್ ನ ಹೈಸ್ಕೂಲ್‌ವೊಂದರಲ್ಲಿ ಪರಿಚಯವಾಗಿದ್ದ ಇವರು ಮುಂದೆ ಕ್ಯಾಲಿಫೋರ್ನಿಯಾದಲ್ಲಿ ಓದುತ್ತಿರುವಾಗ ಪ್ರೇಮಿಸಿ ವಿವಾಹವಾಗಿದ್ದರು. ಬಳಿಕ 53 ವರ್ಷಗಳ ಕಾಲ ಪ್ರಣಯದ ಹಕ್ಕಿಗಳಂತೆ ಜೀವನ ಸಾಗಿಸಿದ್ದರು. ಆದರೆ ಕೋವಿಡ್ ಇವರ ಪ್ರೇಮಕ್ಕೆ ಕೊಳ್ಳಿ ಇಟ್ಟಿದೆ. ಕಳೆದ ತಿಂಗಳು ಜೂನ್ 9 ರಂದು ಬೆಟ್ಟಿ ಟಾರ್ಪ್‌ಲೆ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನದ ಬಳಿಕ ಕರ್ಟಿಸ್ ಟಾರ್ಪ್‌ಲೆ ಆಸ್ಪತ್ರೆಗೆ ದಾಖಲಾಗಿದ್ದರು. ಇಬ್ಬರಿಗೂ ಕೋವಿಡ್ ಇರುವುದು ದೃಢಪಟ್ಟಿತ್ತು.
ಜೂನ್18 ರಂದು ಇವರಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆ ಸಿಬ್ಬಂದಿ ಸಹಾಯದಿಂದ ಇವರಿಬ್ಬರು ಬದುಕಿನ ಕೊನೆ ಕ್ಷಣದ ಅನುಭವಗಳನ್ನು ಆನಂದಿಸಿದ್ದರು. ಸಾವಿಗೂ ಒಂದು ಗಂಟೆಯ ಅಂತರದಲ್ಲಿ ಒಬ್ಬರಿಗೊಬ್ಬರು ಕೈಹಿಡಿದು ತಮ್ಮ ಪ್ರೀತಿಯನ್ನು ಹಂಚಿಕೊಂಡಿದ್ದರು. ಅದಾದ ಬಳಿಕ ಇಬ್ಬರ ಪ್ರಾಣ ಪಕ್ಷಿ ಹಾರಿಹೋಗಿದೆ. ನಮಗೆ ಯಾವುದೇ ರೀತಿಯ ತೊಂದರೆ ನೀಡದೆ ಸುಖವಾಗಿ ಬೆಳೆಸಿದ್ದಾರೆ ಎಂದು ಬೆಟ್ಟಿ ಮತ್ತು ಕರ್ಟಿಸ್ ಟಾರ್ಪ್‌ಲೆ ಪುತ್ರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.