Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
Team Udayavani, Nov 23, 2024, 12:20 AM IST
ಸಾಂಗ್ಲಿ: ರಸಗೊಬ್ಬರ ತಯಾರಿಕಾ ಘಟಕದಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ.
ಶಾಳ್ಗಾಂವ್ ಕೈಗಾರಿಕಾ ಪ್ರದೇಶದಲ್ಲಿನ ಮಯನ್ಮಾರ್ ಕೆಮಿಕಲ್ ಕಂಪನಿಯ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ, ರಾಸಾಯನಿಕಯುಕ್ತ ಹೊಗೆ ಬಿಡುಗಡೆಯಾಗಿದೆ. ಇದರಿಂದಾಗಿ ಘಟಕದಲ್ಲಿದ್ದ 12 ಜನರ ಪೈಕಿ ಮೂವರು ಮೃತಪಟ್ಟಿದ್ದು, 9 ಮಂದಿ ಗಾಯ ಗೊಂಡಿದ್ದಾರೆ.
ಸೋರಿಕೆಯಾದ ವಿಷಾನಿಲವು ಅಮೋನಿಯಾ ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.