ವರದಕ್ಷಿಣೆಗಾಗಿ ಅತ್ತೆ ಮನೆಯಲ್ಲಿ ಹಿಂಸೆ :ಫೋನ್ ಮೂಲಕ ತಲಾಕ್ ನೀಡಿದ ಪತಿ ; ಮಹಿಳೆಯಿಂದ ದೂರು
Team Udayavani, Jan 3, 2021, 7:25 PM IST
ಬಾರಾಬಂಕಿ: ಹೆಚ್ಚಿನ ವರದಕ್ಷಿಣೆಗೆ ಬೇಡಿಕೆಯೊಡ್ಡಿದ್ದ ಪತಿ ವಿದೇಶದಿಂದ ಫೋನ್ ಮೂಲಕವೇ ತನಗೆ ತ್ರಿವಳಿ ತಲಾಖ್ ನೀಡಿದ್ದಾನೆ ಎಂದು ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯ 20 ವರ್ಷದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಈ ಕುರಿತು ತನಿಖೆ ನಡೆಸಿ, ವರದಿ ನೀಡುವಂತೆ ಅಧಿಕಾರಿಗಳಿಗೆ ಹೆಚ್ಚುವರಿ ಎಸ್ಪಿ ಆರ್.ಎಸ್ ಗೌತಮ್ ಸೂಚಿಸಿದ್ದಾರೆ. 3 ವರ್ಷಗಳ ಹಿಂದೆ ತಾನು 28 ವರ್ಷದ ವ್ಯಕ್ತಿಯನ್ನು ವಿವಾಹವಾಗಿದ್ದೆ.
ನಮಗೆ ಒಬ್ಬ ಮಗನೂ ಇದ್ದು, ಪತಿ ಸೌದಿಯಲ್ಲಿ ಕೆಲಸದಲ್ಲಿದ್ದಾರೆ. ಅತ್ತೆ ಮನೆಯವರು ವರದಕ್ಷಿಣೆಗಾಗಿ ನಿರಂತರ ಹಿಂಸೆ ನೀಡುತ್ತಿದ್ದಾರೆ.
ಇದನ್ನೂ ಓದಿ:ನಾನು ಸೈಡ್‌ಲೈನ್ ಆಗಿಲ್ಲ! ನನ್ನ ಜನಪ್ರೀಯತೆ ಕಸಿಯಲು ಯಾರಿಂದಲೂ ಸಾಧ್ಯವಿಲ್ಲ: ರಾಮುಲು
ಪತಿಯ ಸಹೋದರ ನನ್ನ ಮೇಲೆ ಅತ್ಯಾಚಾರಕ್ಕೂ ಯತ್ನಿಸಿದ್ದ. ಡಿ.8ರಂದು ಪತಿ ಫೋನ್ ಮೂಲಕ ನನಗೆ ತಲಾಖ್ ನೀಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.