ಯುಎಸ್-ಭಾರತದ ಸ್ನೇಹವು ವಿಶ್ವದಲ್ಲೇ ಅತ್ಯಂತ ಪರಿಣಾಮಕಾರಿ: ಅಧ್ಯಕ್ಷ ಜೋ ಬಿಡೆನ್


Team Udayavani, Jun 26, 2023, 10:31 AM IST

US-India friendship is the most effective in the world: President Joe Biden

ವಾಷಿಂಗ್ಟನ್ ಡಿಸಿ: ಅಮೆರಿಕ ಮತ್ತು ಭಾರತದ ನಡುವಿನ ಸ್ನೇಹವು “ವಿಶ್ವದ ಅತ್ಯಂತ ಪರಿಣಾಮಕಾರಿ” ಎಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ವೇಳೆ ಕಾರ್ಯತಂತ್ರದ ತಂತ್ರಜ್ಞಾನ ಪಾಲುದಾರಿಕೆಯನ್ನು ಇನ್ನಷ್ಟು ಉನ್ನತೀಕರಿಸಲು ಉಭಯ ದೇಶಗಳು ಹಲವಾರು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿದ ಬಳಿಕ ಅಧ್ಯಕ್ಷ ಜೋ ಬಿಡನ್ ಭಾನುವಾರ ಟ್ವಿಟರ್‌ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.

“ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತದ ನಡುವಿನ ಸ್ನೇಹವು ವಿಶ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಮತ್ತು ಇದು ಹಿಂದೆಂದಿಗಿಂತಲೂ ಹೆಚ್ಚು ಬಲವಾದ, ಹತ್ತಿರ ಮತ್ತು ಹೆಚ್ಚು ಕ್ರಿಯಾತ್ಮಕವಾಗಿದೆ” ಎಂದು ಜೋ ಬಿಡೆನ್ ಟ್ವೀಟ್ ಮಾಡಿದ್ದಾರೆ.

ಬಿಡೆನ್ ಅವರ ಟ್ವೀಟ್‌ ಗೆ ಪ್ರತಿಕ್ರಿಯೆಯಾಗಿ, ಪ್ರಧಾನಿ ಮೋದಿ ಅವರು ಯುಎಸ್-ಭಾರತದ ಸ್ನೇಹದ ಶಕ್ತಿಯನ್ನು ದೃಢಪಡಿಸಿದರು, “ನಾನು ನಿಮ್ಮೊಂದಿಗೆ ಸಂಪೂರ್ಣವಾಗಿ ಒಪ್ಪುತ್ತೇನೆ. ನಮ್ಮ ದೇಶಗಳ ನಡುವಿನ ಸ್ನೇಹವು ಜಾಗತಿಕ ಒಳಿತಿನ ಶಕ್ತಿಯಾಗಿದೆ. ಇದು ವಿಶ್ವವನ್ನು ಹೆಚ್ಚು ಸುಸ್ಥಿರಗೊಳಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕೋಟಿ ಕೋಟಿ ಗಳಿಸಿದ “ದಿ ಕೇರಳ ಸ್ಟೋರಿ” ಓಟಿಟಿ ಖರೀದಿಗೆ ಯಾರೂ ಇಲ್ಲ: ನಿರ್ದೇಶಕ ಹೇಳಿದ್ದೇನು?

ಪ್ರಧಾನಿ ಮೋದಿ ಅವರು ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದರು. ಈ ವೇಳೆ ತಂತ್ರಜ್ಞಾನ ಉದ್ಯಮದ ಧುರೀಣರು, ವಾಣಿಜ್ಯೋದ್ಯಮಿಗಳು, ಅಧಿಕಾರಿಗಳು ಮತ್ತು ಸಿಇಒ ಗಳೊಂದಿಗೆ ರೌಂಡ್ ಟೇಬಲ್ ಸಭೆಗಳನ್ನು ನಡೆಸಿದ್ದರು.

ಟಾಪ್ ನ್ಯೂಸ್

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Sports

Sports; ‘ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

Karnataka: “ಹಲ್ಮಿಡಿ’ ಶಾಸನದ ಕಲ್ಲಿನ ಪ್ರತಿಕೃತಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಷ್ಠಾಪನೆ

Karnataka: “ಹಲ್ಮಿಡಿ’ ಶಾಸನದ ಕಲ್ಲಿನ ಪ್ರತಿಕೃತಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಷ್ಠಾಪನೆ

Dina Bhavishya

Daily Horoscope; ಶಾರೀರಿಕ ಶ್ರಮ ಮಾಡುವವರಿಗೆ ಆರೋಗ್ಯದ ಸಮಸ್ಯೆ, ಅಪವಾದದ ಭಯ

BYV-Hasan

Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್‌: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

China: Tax exemption if you have more children!

China: ಹೆಚ್ಚು ಮಕ್ಕಳ ಪಡೆದರೆ ತೆರಿಗೆ ವಿನಾಯಿತಿ!

US Election; 61% Indians Vote for Kamala Harris: Survey

US Electon; ಕಮಲಾ ಹ್ಯಾರಿಸ್‌ಗೆ ಶೇ.61ಭಾರತೀಯರ ಮತ: ಸಮೀಕ್ಷೆ

Japan Elections: Defeat for ruling party after 15 years

Japan Elections: ಆಡಳಿತ ಪಕ್ಷಕ್ಕೆ 15 ವರ್ಷ ಬಳಿಕ ಸೋಲು

President Biden celebrated Diwali at the White House!

US: ಶ್ವೇತಭವನದಲ್ಲಿ ದೀಪಾವಳಿ ಆಚರಿಸಿದ ಅಧ್ಯಕ್ಷ ಬೈಡನ್‌!

America Election: ಯಾರಿಗೆ ಬೆಂಬಲ- 2 ಲಕ್ಷ ಚಂದಾದಾರರನ್ನು ಕಳೆದುಕೊಂಡ Washington Post

America Election: ಯಾರಿಗೆ ಬೆಂಬಲ- 2 ಲಕ್ಷ ಚಂದಾದಾರರನ್ನು ಕಳೆದುಕೊಂಡ Washington Post

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Sports

Sports; ‘ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

Kumbra

Mangaluru: ಉಪಕರಣಗಳ ಸಹಿತ ಮೊಬೈಲ್‌ ಟವರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.