Yakshagana: ಮನೆ ಮನೆಗೂ ಯಕ್ಷಗಾನದ ಚಿಕ್ಕಮೇಳ; ಕುಂದಾಪುರದ ತಂಡ ಶಿರಸಿಗೆ ಬಂತು!

Team Udayavani, Oct 7, 2023, 11:40 AM IST

4-sirsi

ಶಿರಸಿ: ಮನೆ ಮನೆಗೂ ಯಕ್ಷಗಾನ ಆಡಿಸುವ ಚಿಕ್ಕಮೇಳ ಈವರೆಗೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಪ್ರಚಲಿತದಲ್ಲಿತ್ತು. ಆದರೆ, ಅಪರೂಪ ಎಂಬಂತೆ ಅಂಥದೊಂದು ಕಲಾ ತಂಡ ಇದೀಗ ಘಟ್ಟ ಏರಿ ಶಿರಸಿಗೂ ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ಹಲವಡೆ ಮನೆ ಮನೆಗೂ ತೆರಳಿ ಯಕ್ಷಗಾನದ ಗೆಜ್ಜೆ, ಚಂಡೆ, ಭಾಗವತಿಕೆಯ ಶಬ್ಧ ಕೇಳಿಸುತ್ತಿದೆ.

ಕುಂದಾಪುರದ ಬೀಜಮಕ್ಕಿಯ ಶ್ರೀಮಹಾಗಣಪತಿ ಕಲಾ ತಂಡ ಶಿರಸಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕಲಾ ಪ್ರದರ್ಶನ ನೀಡುತ್ತಿದೆ.

ಬೇಸಗೆಯಲ್ಲಿ ವಿವಿಧ ವೃತ್ತಿಪರ ತಿರುಗಾಟದಲ್ಲಿ ಇರುವ ಕಲಾ ತಂಡಗಳು ಮಳೆಗಾಲದಲ್ಲಿ ಚಿಕ್ಕ ಮೇಳದ ಮೂಲಕ ಮನೆ ಮನೆ ಯಕ್ಷಗಾನದ ಪ್ರದರ್ಶನ ನೀಡುತ್ತಿದ್ದಾರೆ. ಒಂದು ಕಥಾನಕವನ್ನು ಆಯ್ದುಕೊಂಡು 15-20 ಮನೆಗಳಲ್ಲಿ ಆಡಿ ತೋರಿಸಲಿದ್ದಾರೆ. ಕೆಲವೊಮ್ಮೆ 15-20 ನಿಮಿಷ, ಅರ್ಧ ಗಂಟೆ, ತಾಸುಗಳ ಕಾಲವೂ ಪ್ರದರ್ಶನ ನೀಡುವರು. ಕೆಲವು ಆಯ್ದ ಪ್ರಸಂಗದ ತುಣಕನ್ನೂ ಪ್ರಸ್ತುಗೊಳಿಸುವವರು.  ಪ್ರತೀ ಮನೆಯಲ್ಲೂ ಗಣಪತಿ ಪೂಜೆ ಮಾಡಿ ಕುಟುಂಬಕ್ಕೆ ಒಳ್ಳೆಯದಾಗಲಿ ಎಂದೂ ಪ್ರಾರ್ಥಿಸುವ ಚಿಕ್ಕ ಮೇಳದ ಕಲಾವಿದರು, ಅಕ್ಕಿ, ಕಾಯಿ, ದೇವರ ಒಪೂಜೆಗೆ ಸುವಸ್ತುಗಳ ಜೊತೆಗೆ ಕೊಟ್ಟಷ್ಟು ಕಲಾ ಕಾಣಿಕೆ ಪಡೆದುಕೊಳ್ಳುತ್ತಾರೆ.

ದೇವರ ಸೇವಾ ರೂಪವಾಗಿ ಯಕ್ಷಗಾನ ಪ್ರದರ್ಶನ ನೀಡುವ ತಂಡವಾಗಿ ಪರಿವರ್ತನೆಗೊಂಡ ಈ ಚಿಕ್ಕಮೇಳದಲ್ಲಿ ಒಟ್ಟು 5-6 ಜನರು ಕಲಾವಿದರು ಪಾಲ್ಗೊಳ್ಳುತ್ತಿದ್ದಾರೆ. ಈ ತಂಡದಲ್ಲಿ ಭಾಗವತರಾಗಿ ರತ್ನಾಕರ ಗೌಡ ಕಾಲ್ತೋಡು, ಚಂಡೆಯಲ್ಲಿ ದಿನೇಶ ಮರಾಠಿ ಕುಮಟಾ, ಕಲಾವಿದರಾಗಿ ಪುರುಷ ಪಾತ್ರದಲ್ಲಿ ಗಣೇಶ ದೇವಡಿಗ ಮಹಾಭಲೇಶ್ವರ, ಸ್ತ್ರೀ ಪಾತ್ರದಲ್ಲಿ ಪ್ರವೀಣ ಶೆಟ್ಟಿ ಮೋರ್ಟು, ಸಂಚಾಲಕರಾಗಿ ಅಣ್ಣಪ್ಪ ಗಾಣಿಗ ಬೀಜಮಕ್ಕಿ, ರಾಘವೇಂದ್ರ ಗಾಣಿಗ ಬೀಜಮಕ್ಕಿ ಇದ್ದಾರೆ.

ಮನೆಗಳಲ್ಲಿ ಯಕ್ಷಗಾನದ ಝೇಂಕಾರ ಕೇಳಿದರೆ ವಾಸ್ತು ದೋಷ ಸೇರಿದಂತೆ ಅನೇಕ ಸಂಕಷ್ಟಗಳು ದೂರವಾಗುತ್ತವೆ ಎಂಬ ನಂಬಿಕೆ ಕೂಡ ಪ್ರಾಚೀನವಾಗಿಯೇ ಇದೆ. ಅದೇ ಆಧಾರದಲ್ಲಿ ದಕ್ಷಿಣೋತ್ತರ ಕನ್ನಡದಲ್ಲಿ ಇದೊಂದು ಸಂಪ್ರದಾಯವಾಗಿ ಕೂಡ ಬೆಳೆದಿದೆ ಎಂಬುದು ವಿಶೇಷ.

ಮನೆ ಮನೆಗಳಲ್ಲಿ ಯಕ್ಷಗಾನ ಮಾಡಿಸುವ ಆಸಕ್ತರಿದ್ದರೆ ಮೊ.ಸಂ. 9945719032 ಅನ್ನು ಸಂಪರ್ಕ ಮಾಡಬಹುದಾಗಿದ್ದು, ಇರುವ ವ್ಯವಸ್ಥೆಯಲ್ಲೇ ಕಲಾ ಪ್ರದರ್ಶನ ನೀಡುತ್ತೇವೆ ಎನ್ನುತ್ತಾರೆ ಚಿಕ್ಕ ಮೇಳದ ವ್ಯವಸ್ಥಾಪಕ ಅಣ್ಣಪ್ಪ ಗಾಣಿಗ ಬೀಜಮಕ್ಕಿ.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.