ಹೆಡ್ – ಬುಷ್‌ಗೆ ಯೋಗಿ
Team Udayavani, Aug 23, 2021, 2:52 PM IST
ನಟ ಡಾಲಿ ಧನಂಜಯ್ ಅಭಿನಯದ “ಹೆಡ್ ಆ್ಯಂಡ್ ಬುಷ್’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. 70ರ ದಶಕದ ಬೆಂಗಳೂರು ಭೂಗತ ಲೋಕದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಭೂಗತ ಪಾತಕಿ ಜಯರಾಜ್ ಪಾತ್ರದಲ್ಲಿ ನಟ ಧನಂಜಯ್ ಕಾಣಿಸಿಕೊಳ್ಳುತ್ತಿದ್ದಾರೆ.
ಇನ್ನೊಂದು ವಿಶೇಷವೆಂದರೆ, ಈ ಚಿತ್ರದ ನಿರ್ಮಾಣದಲ್ಲಿ ಕೂಡ ನಟ ಧನಂಜಯ್ ಬಂಡವಾಳ ಹೂಡುವ ಮೂಲಕ ತೆರೆಹಿಂದೆ ನಿರ್ಮಾಪಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಈ ಚಿತ್ರಕ್ಕೆ ಮತ್ತೂಬ್ಬ ಹೊಸ ನಟನ ಆಗಮನವಾಗಿದೆ. ಅವರೇ ಲೂಸ್‌ಮಾದ ಯೋಗಿ.
ಹೌದು, “ಹೆಡ್ ಆ್ಯಂಡ್ ಬುಷ್’ ಚಿತ್ರದಲ್ಲಿ ನಟ ಯೋಗಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ವಿಷಯವನ್ನು ಸ್ವತಃ ಯೋಗಿ ಅವರೇ ಬಹಿರಂಗಪಡಿಸಿದ್ದಾರೆ. ಅಂದ ಹಾಗೆ, “ಹೆಡ್ ಆ್ಯಂಡ್ ಬುಷ್’ನಲ್ಲಿ ಯೋಗಿ ಪಾತ್ರ ಏನು? ತೆರೆಮೇಲೆ ಯೋಗಿ ಹೇಗೆಕಾಣಾ¤ರೆ ಅನ್ನೋದನ್ನ ಸಿನಿಮಾ ರಿಲೀಸ್ ಆದಮೇಲೆ ನೋಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.