Yuva Nidhi Scheme: ಪ್ರತೀ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

Team Udayavani, Feb 28, 2024, 11:31 PM IST

Yuva Nidhi Scheme: ಪ್ರತೀ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

ಮಂಗಳೂರು: ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆ ಮಾಡಬೇಕು.ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾಗಳನ್ನು 2023ರ ವರ್ಷದಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024ರಂದು ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ.

ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತೀ ತಿಂಗಳು ಪಡೆಯಬೇಕಿದ್ದರೆ, ತಿಂಗಳ 25ನೇ ತಾರೀಖೀನೊಳಗೆ ತಾನು ನಿರುದ್ಯೋಗಿ ಎಂದು ವ್ಯಾಸಂಗ ಮುಂದುವರಿಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂಘೋಷಣೆ ಮಾಡಬೇಕಾಗಿರುತ್ತದೆ. ಈ ತಿಂಗಳಲ್ಲಿ ಫೆ. 29ರ ವರೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಪ್ರಯೋಜನ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗುವುದಿಲ್ಲ.

ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿ 2024ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂಘೋಷಣೆ ಮಾಡಬೇಕಾಗಿರುವ ಕುರಿತು ಎಸ್‌ಎಂಎಸ್‌ ಸಂದೇಶವನ್ನು ರವಾನಿಸಲಾಗಿರುತ್ತದೆ.

ಅಭ್ಯರ್ಥಿಗಳು ಆಧಾರ್‌ಸೀಡ್‌ ಆಗಿರುವ ಬ್ಯಾಂಕ್‌ ಖಾತೆ ಯನ್ನು ಹೊಂದಿರಬೇಕು ಹಾಗೂ ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs.karnataka.gov.in ವೀಕ್ಷಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.