ಅಸಮಾಧಾನ ಶಮನ : ಕೊನೆಗೂ ಆನಂದ್ ಸಿಂಗ್ ಕೊಠಡಿಗೆ ನಾಮಫಲಕ ಅಳವಡಿಕೆ
Team Udayavani, Aug 17, 2021, 5:05 PM IST
ಬೆಂಗಳೂರು : ಖಾತೆಗಳ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ಇದೀಗ ಬಿಕ್ಕಟ್ಟು ಶಮನಗೊಂಡ ಹಿನ್ನೆಲೆಯಲ್ಲಿ ಕಚೇರಿಗೆ ನಾಮಫಲಕವನ್ನು ಅಳವಡಿಸಲಾಗಿದೆ.
ಈ ಹಿಂದೆ ಸೂಕ್ತ ಖಾತೆ ನೀಡಿಲ್ಲವೆಂದು ಪ್ರವಾಸೋದ್ಯಮ ಹಾಗೂ ಪರಿಸರ ಖಾತೆಯ ಸಚಿವರಾದ ಆನಂದ್ ಸಿಂಗ್ ಅಸಮಾಧಾನಗೊಂಡಿದ್ದರು ಅಲ್ಲದೆ ಈ ವಿಚಾರವಾಗಿ ರಾಜಿನಾಮೆಯನ್ನು ನೀಡುವುದಾಗಿ ಸುಳಿವನ್ನು ನೀಡಿದ್ದರು, ಈ ವಿಚಾರವಾಗಿ ಸಚಿವ ಆನಂದ್ ಸಿಂಗ್ ಅವರ ಕೊಠಡಿಗೆ ನಾಮಫಲಕವನ್ನು ಹಾಕಿರಲಿಲ್ಲ, ಆದರೆ ಹೈಕಮಾಂಡ್ ಮಾತುಕತೆ ಬಳಿಕ ತನಗೆ ಕೊಟ್ಟಿರುವ ಖಾತೆಯಲ್ಲೇ ಮುಂದುವರೆಯುವುದಾಗಿ ತಿಳಿಸಿದ್ದಾರೆ.
ಅಲ್ಲದೆ ನಾಳೆ (ಬುಧವಾರ ) ಕಚೇರಿಗೆ ಭೇಟಿ ನೀಡುವ ಸಾಧ್ಯತೆಗಳು ಇವೆ ಎನ್ನಲಾಗಿದೆ. ಆದ ಕಾರಣ ವಿಕಾಸಸೌಧದಲ್ಲಿ ಇರುವ ಕಚೇರಿಗೆ ನಾಮಫಲಕವನ್ನು ಅಳವಡಿಸಲಾಗಿದೆ.
ಇದನ್ನೂ ಓದಿ :ಅಫ್ಘಾನ್ ನಲ್ಲಿ ತಾಲಿಬಾನ್ ಅಟ್ಟಹಾಸ; ಪಾಕ್ ನಲ್ಲಿ ಮಹಾರಾಜ ರಂಜಿತ್ ಸಿಂಗ್ ಪ್ರತಿಮೆ ಧ್ವಂಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.