State Budget 2024; ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ ಧರ್ಮಗಳಿಗೆ ಬಜೆಟ್ ಘೋಷಣೆಗಳೇನು?

Team Udayavani, Feb 16, 2024, 1:35 PM IST

State Budget 2024; ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ ಧರ್ಮಗಳಿಗೆ ಬಜೆಟ್ ಘೋಷಣೆಗಳೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2023-24ನೇ ಸಾಲಿನ ಆಯವ್ಯಯ ಪತ್ರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹಲವು ಯೋಜನೆಗಳನ್ನು ಘೋಷಿಸಿದರು.

ರಾಜ್ಯ ಬಜೆಟ್ 2024: ಅಲ್ಪಸಂಖ್ಯಾತರ ಕಲ್ಯಾಣ

ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು;

1) 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.

2) 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ಬಾಲಕ/ಬಾಲಕಿಯರ ಪ್ರಾರಂಭಿಸಲಾಗುವುದು. ನಂತರದ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗುವುದು.

3) 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗುವುದು.

4) ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗುವುದು.

ಇದನ್ನೂ ಓದಿ:State budget 2024; ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ಗ್ರ್ಯಾಚ್ಯುಟಿ ಸವಲತ್ತು

ಸರ್ಕಾರಿ/ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್ಸಿ. ನರ್ಸಿಂಗ್/ ಜಿ.ಎನ್.ಎಂ ನರ್ಸಿಂಗ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆಯನ್ನು ಪುನಃ ಪ್ರಾರಂಭ ಮಾಡಲಾಗುವುದು.

ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ 10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗುವುದು.

ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆ.ಎಂ.ಡಿ.ಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುವುದು.

ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಒದಗಿಸಲಾಗುವುದು.

ರಾಜ್ಯದಲ್ಲಿನ ವಕ್ಸ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು.

ವಕ್ಫ್ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಏರ್ಪಡಿಸಲಾಗುವುದು.

ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗುವುದು.

ಮಂಗಳೂರಿನ ಹಜ್ ಭವನದ ನಿರ್ಮಾಣ ಕಾಮಗಾರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.

ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.

ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. ಒದಗಿಸಲಾಗುವುದು.

ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಲು ಸೂಕ್ತ ಅನುದಾನ ಒದಗಿಸಲಾಗುವುದು.

ರಾಜ್ಯದಲ್ಲಿ ವಾಸಿಸುತ್ತಿರುವ ಸಿಖ್ ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂ. ಅನುದಾನದಲ್ಲಿ ಹೊಸ ಯೋಜನೆಗಳನ್ನು ರೂಪಿಸಲಾಗುವುದು.

ಬೀದರ್‌ ನಲ್ಲಿರುವ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ಒಂದು ಕೋಟಿ ರೂ. ಅನುದಾನ ನೀಡಲಾಗುವುದು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 393 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.