Budget 2021: ಈ ಬಾರಿಯೂ ವೇತನದಾರರಿಗೆ ನಿರಾಸೆ: ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ!
ಆದಾಯ ತೆರಿಗೆಯಲ್ಲಿ ಈ ವರ್ಷವೂ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಯಾವುದೇ ರಿಲೀಫ್ ನೀಡಿಲ್ಲ
Team Udayavani, Feb 1, 2021, 1:05 PM IST
ನವದೆಹಲಿ: ಪ್ರಸಕ್ತ ಸಾಲಿನ 2021-22ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಸೋಮವಾರ(ಫೆ.1, 2021) ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಈ ಬಾರಿಯೂ ವೈಯಕ್ತಿಕ ತೆರಿಗೆದಾರರಿಗೆ ನಿರಾಸೆ ಮೂಡಿಸಿದೆ. ಆದಾಯ ತೆರಿಗೆ ವಿನಾಯ್ತಿ ಮಿತಿಯಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿ ಮುಂದುವರಿಸಿದೆ.
ವೇತನದಾರರ ವೈಯಕ್ತಿಕ ಆದಾಯ ತೆರಿಗೆಯಲ್ಲಿ ಈ ವರ್ಷವೂ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಯಾವುದೇ ರಿಲೀಫ್ ನೀಡಿಲ್ಲ. ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ವಿನಾಯ್ತಿ ನೀಡಿಲ್ಲ ಎಂದು ವಿಶ್ಲೇಷಿಸಲಾಗಿದೆ.
ಆದಾಯ ತೆರಿಗೆ ದರ ಎಷ್ಟು
5ಲಕ್ಷದಿಂದ 7.5 ಲಕ್ಷದವರೆಗೆ ಶೇ.10ರಷ್ಟು ತೆರಿಗೆ, 7.5 ಲಕ್ಷದಿಂದ 10 ಲಕ್ಷದವರೆಗೆ ಆದಾಯಕ್ಕೆ ಶೇ.15 ರಷ್ಟು ತೆರಿಗೆ.
10ರಿಂದ 12.5 ಲಕ್ಷದವರೆಗಿನ ಆದಾಯಕ್ಕೆ ಶೇ.20ರಷ್ಟು ತೆರಿಗೆ, 12.5ರಿಂದ 15 ಲಕ್ಷದವರೆಗಿನ ಆದಾಯಕ್ಕೆ ಶೇ.25ರಷ್ಟು ತೆರಿಗೆ. 15 ಲಕ್ಷ ಮೇಲ್ಪಟ್ಟು ಆದಾಯಕ್ಕೆ ಶೇ.30ರಷ್ಟು ತೆರಿಗೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.