85 ವರ್ಷದ ಅಜ್ಜಿಗೆ ಮಾರ್ಷಲ್‌ ಆರ್ಟ್ಸ್ ಸ್ಕೂಲ್‌ ತೆರೆದ ಸೋನು ಸೂದ್‌

Team Udayavani, Aug 24, 2020, 4:30 PM IST

Soooonu

ಮಣಿಪಾಲ: ಕೋವಿಡ್‌ 19ನಿಂದ ಕಂಗೆಟ್ಟಿದ್ದ ಲಕ್ಷಾಂತರ ಕಾರ್ಮಿಕರ ನೆರವಿಗೆ ನಿಂತ ನಟ ಸೋನು ಸೂದ್‌ ಎಲ್ಲರ ಮನೆ ಮಾತಾಗಿದ್ದಾರೆ.

ವಿದೇಶದಲ್ಲಿ ಲಾಕ್‌ಡೌನ್‌ನಿಂದ ತೊಂದರೆ ಅನುಭವಿಸುತ್ತಿರುವವರನ್ನೂ ಊರಿಗೆ ಕರೆ ತರುವಲ್ಲಿ ಸೋನು ವಹಿಸಿದ ಪಾತ್ರ ಹಿರಿದಾಗಿದೆ. ಈ ಮೂಲಕ ರಿಯಲ್‌ ಲೈಫ್ ಹೀರೋ ಆಗಿ ಬದಲಾಗಿದ್ದಾರೆ.

ತಮ್ಜ‌ ಜನಪರ ಕಾರ್ಯಗಳನ್ನು ಸೋನು ಸೂದ್‌ ಮುಂದುವರಿಸಿದ್ದು, ಸಾವಿರಾರು ಮಂದಿಯ ಕಷ್ಟಕ್ಕೆ ನೆರವಾಗುತ್ತಿದ್ದಾರೆ.

ಇದೀಗ ಒಂದು ಹೆಜ್ಜೆ ಮುಂದೆ ಹೋಗಿರುವ ಸೋನು ಸೂದ್‌ ಅಜ್ಜಿಯೊಬ್ಬರಿಗೆ ಕೊಟ್ಟ ಮಾತನ್ನು ಈಡೇರಿಸಿಕೊಂಡಿದ್ದಾರೆ.

ಈ ಮೂಲಕ ಮತ್ತೂಮ್ಮೆ ಜನ ಮೆಚ್ಚಿಗೆಗೆ ಪಾತ್ರರಾಗಿದ್ದಾರೆ. ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಪುಣೆಯ ಹಪ್ಸರ್‌ನಲ್ಲಿ ವಾಸಿಸುವ ಶಾಂತಾ ಬಾಲು ಪವಾರ್‌ ವಾರಿಯರ್‌ ಅಜ್ಜಿಯ ವಿಡಿಯೋ ಫ‌ುಲ್‌ ವೈರಲ್‌ ಆಗಿತ್ತು. 85 ವರ್ಷದ ಅಜ್ಜಿ ಹೊಟ್ಟೆ ಪಾಡಿಗಾಗಿ ರಸ್ತೆಯಲ್ಲಿ ತಾನು ಕಲಿತಿರುವ ಸಮರ ಕಲೆಯನ್ನು ಪ್ರದರ್ಶಿಸುತ್ತಾ ಹಣ ಸಂಪಾದಿಸುತ್ತಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿತ್ತು. ಇದೀಗ ಈ ಅಜ್ಜಿಗೆ ನಟ ಸೋನು ಸೂದ್‌ ನೆರವಾಗಿದ್ದಾರೆ.

ವೈರಲ್‌ ಆಗಿದ್ದ ಅಜ್ಜಿಯ ಸಮರ ಕಲೆಯ ವಿಡಿಯೋ ಗಮನಿಸಿದ ಸೋನು ಸೂದ್‌, ಇದನ್ನು ಶೆರ್‌ ಮಾಡಿದ್ದಾರೆ. ನಟ ಸೋನು ಸೂದ್‌ ಮತ್ತು ರಿತೇಶ್‌ ದೇಶಮುಖ್‌ ಈ ವಾರಿಯರ್‌ ಅಜ್ಜಿಯ ವಿಳಾಸ ನೀಡಿ. ನಮ್ಮ ದೇಶದ ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣೆ ಮಾಡಿಕೊಳ್ಳಲು ತರಬೇತಿ ನೀಡಬೇಕು. ಈ ಕಾರಣಕ್ಕಾಗಿ ಅವರ ವಿಳಾಸವನ್ನು ದಯವಿಟ್ಟು ತಿಳಿಸಿ ಎಂದು ನೆಟ್ಟಿಗರಲ್ಲಿ ಹೇಳಿದ್ದರು.

ಅವರಿಗಾಗಿ ಒಂದು ಸಣ್ಣ ತರಬೇತಿ ಕೇಂದ್ರವನ್ನು ತೆರೆಯಬೇಕು. ನಮ್ಮ ದೇಶದ ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣೆ ತಂತ್ರಗಳನ್ನು ಹೇಳಿಕೊಡಬೇಕು. ಈ ಮೂಲಕ ಅಜ್ಜಿಗೆ ಆಸರೆಯೂ ಆಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದೀಗ ಕೊಟ್ಟ ಮಾತಿನಂತೆ ಅಜ್ಜಿಗೆ ಮಾರ್ಷಲ್‌ ಆರ್ಟ್ಸ್ ತರಬೇತಿ ಶಾಲೆಯನ್ನು ತೆರೆದುಕೊಟ್ಟಿದ್ದಾರೆ.

ಗಣಪತಿ ಹಬ್ಬದ ಹಬ್ಬದ ದಿನವೇ ವಾರಿಯರ್‌ ಅಜ್ಜಿಯ ತರಬೇತಿ ಶಾಲೆಯನ್ನು ತೆರೆಯಲಾಗಿದೆ. ಈ ಶಾಲೆಗೆ ಸೋನು ಸೂದ್‌ ಹೆಸರನ್ನು ಇಡಲಾಗಿದ್ದು ವಿಶೇಷ ಎನಿಸಿದೆ. ಈ ಶಾಲೆಯಲ್ಲಿ ವಾರಿಯರ್‌ ಅಜ್ಜಿ ಈಗ ಶಿಷ್ಯಂದಿರಿಗೆ ಸಮರ ಕಲೆಯ ಬಗ್ಗೆ ಹೇಳಿಕೊಡುತ್ತಿದ್ದಾರೆ. “ನನ್ನ ಕನಸನ್ನು ಸೋನು ಸೂದ್‌ ಈಡೇರಿಸಿದ್ದಾರೆ. ನನ್ನ ಶಾಲೆಗೆ ಅವರ ಹೆಸರನ್ನು ಇಟ್ಟಿದ್ದೇನೆ. ನಾನು ಅವರಿಗೆ ತುಂಬಾ ಕೃತಜ್ಞನಾಗಿದ್ದೇನೆ’ ಎಂದು ಅಜ್ಜಿ ಭಾವಾನಾತ್ಮಕವಾಗಿ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಜುಲೈನಲ್ಲಿ 85 ವರ್ಷದ ಅಜ್ಜಿಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಶಾಂತಾ ಪವಾರ್‌ ಅವರ ವೈರಲ್‌ ವಿಡಿಯೋ ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅವರನ್ನೂ ತಲುಪಿದ್ದು, ಪುಣೆಗೆ ಆಗಮಿಸಿ ಸೀರೆ ಹಾಗೂ 1 ಲಕ್ಷ ರೂಪಾಯಿ  ಆರ್ಥಿಕ ನೆರವು ನೀಡಿದ್ದಾರೆ.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

1-rupali

Actor ರೂಪಾಲಿ ಗಂಗೂಲಿಯಿಂದ ಮಲಮಗಳಿಗೆ ಕಿರುಕುಳ?

CELEBRITIES: ಶಾರುಖ್‌ ಟು ಸಲ್ಮಾನ್;‌ ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು

CELEBRITIES: ಶಾರುಖ್‌ ಟು ಸಲ್ಮಾನ್;‌ ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು

Bollywood: ವರುಣ್‌ ಧವನ್ ʼಬೇಬಿ ಜಾನ್‌ʼ ಟೀಸರ್‌ ನೋಡಿ ʼಜವಾನ್‌ʼ ಕಾಪಿ ಎಂದ ನೆಟ್ಟಿಗರು

Bollywood: ವರುಣ್‌ ಧವನ್ ʼಬೇಬಿ ಜಾನ್‌ʼ ಟೀಸರ್‌ ನೋಡಿ ʼಜವಾನ್‌ʼ ಕಾಪಿ ಎಂದ ನೆಟ್ಟಿಗರು

1-ree

Ranveer-Deepika ಮಗಳ ಹೆಸರು ‘ದುವಾ ಪಡುಕೋಣೆ ಸಿಂಗ್‌’

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.