UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ


Team Udayavani, Sep 26, 2023, 8:12 AM IST

2-fusion-dog

ನಂಬಿಕೆ ಸಂಬಂಧಗಳ ಬುನಾದಿಯಾಗಿರಬಹುದು. ಆದರೆ ಎಲ್ಲರೂ ನಂಬಿಕೆಗೆ ಅರ್ಹರಾಗುವುದಿಲ್ಲ. ಪ್ರೀತಿ ಭಾವನೆಯ ಅನುಬಂಧವೇ ಆಗಿರಬಹುದು ಆದರೆ ಎಲ್ಲರಿಗೂ ನೈಜ ಪ್ರೀತಿ ದೊರೆಯುವುದಿಲ್ಲ ಎಂಬ ಮಾತಿನಂತೆ ಈಗಿನ ಕಾಲದಲ್ಲಿ ನಂಬಿಕೆ ಎಂಬ ಪದಕ್ಕೆ ಬೆಲೆಯೇ ಇಲ್ಲದಂತಾಗಿದೆ. ಹಿಂದಿನ ಕಾಲದಲ್ಲಿ ಜನರು ನಂಬಿಕೆಯ ಮೇಲೆ ಜೀವನ ನಡೆಸುತ್ತಿದ್ದರು. ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿ ಕಷ್ಟ ಎಂದು ಬಂದಾಗ ಸಹಾಯ ಮಾಡುತ್ತಿದ್ದರು. ಏಕೆಂದರೆ ಅವನಿಗೆ ನಂಬಿಕೆ ತಾನು ಕಷ್ಟದಲ್ಲಿರುವಾಗ ಆತ ತನಗೆ ಸಹಾಯ ಮಾಡಲು ಬರುತ್ತಾನೆ ಎಂದು. ಆದರೆ ಈಗ ಹಾಗಿಲ್ಲ. ಎಲ್ಲವೂ ಹಣದ ಮೇಲೆ ನಿಂತಿದೆ. ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ ಎಂಬಂತೆ ಜನರು ತಮಗೆ ಯಾರು ಜಾಸ್ತಿ ಹಣವು ನೀಡುತ್ತಾರೋ ಅವರ ಬಳಿ ಹೋಗುತ್ತಾರೆ.

ಜನರಿಗೆ ನಂಬಿಕೆ ಎಂಬ ಪದವೇ ಮರೆತು ಹೋದಂತೆ ಆಗಿದೆ. ಗೆಳೆತನ, ಸಂಬಂಧ ಪ್ರತಿಯೊಂದು ನಂಬಿಕೆಯ ಮೇಲೆ ನಿಂತಿರುತ್ತದೆ. ಈಗಿನ ಕಾಲದಲ್ಲಿ ಪ್ರತಿಯೊಂದು ಸಂಬಂಧವು ಹಾಳಾಗಲು ಮುಖ್ಯ ಕಾರಣ ಒಬ್ಬರ ಮೇಲೆ ಒಬ್ಬರಿಗೆ ನಂಬಿಕೆ ಇಲ್ಲದಿರುವುದು. ಯಾರ ಜೀವನದಲ್ಲೂ ಇವತ್ತು ಇರುವ ವ್ಯಕ್ತಿ ನಾಳೆ ಇರುತ್ತಾನೆ ಎಂಬ ನಂಬಿಕೆ ಇಲ್ಲ. ನಾವು ಮಾತ್ರ ಇನ್ನೊಬ್ಬರ ಮೇಲೆ ಅಪಾರವಾದ ನಂಬಿಕೆ ಇಟ್ಟರೆ  ಸಾಲದು, ಅವರಿಗೂ ನಮ್ಮ ಮೇಲೆ ನಂಬಿಕೆ ಇರಬೇಕು.

ನಂಬಿಕೆ ಇಲ್ಲದ ಜೀವನ ಬದುಕಿದ್ದು ಸತ್ತ ಹಾಗೆ. ಬದುಕುವ ಮೂರು ದಿನಕ್ಕೆ ಯಾಕೆ ಬೇಕು ಈ ನಂಬಿಕೆ ದ್ರೋಹ. ಎಲ್ಲರನ್ನೂ ನಂಬಬೇಕು ಎಂದಿಲ್ಲ ಆದರೆ ನಮ್ಮವರ ಮೇಲೆ ನಂಬಿಕೆ ಇಡಿ. ಪ್ರಾಣಿಗಳಿಗೆ ಮನುಷ್ಯರ ಮೇಲೆ ಇರುವ ನಂಬಿಕೆಗೆ ಹೋಲಿಸಿದರೆ ಮನುಷ್ಯನಿಗೆ ಮನುಷ್ಯನ ಮೇಲೆ ಕಿಂಚಿತ್ತು ಸಹ ನಂಬಿಕೆ ಇಲ್ಲ. ನಂಬಿಕೆ ಇಲ್ಲದ ಜನರ ನಡುವೆ ಬದುಕುವುದಕ್ಕಿಂತ, ಪ್ರಾಣಿಗಳನ್ನು ಸಾಕಿ ಅದರ ನಡುವೆ ಬದುಕುವುದೇ ಉತ್ತಮ…

-ಮೇದಿನಿ ಎಸ್‌. ಭಟ್‌

ಎಂಜಿಎಂ ಕಾಲೇಜು, ಉಡುಪಿ

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.