Ganesh Chathurthi: ಆಡಂಬರಕ್ಕಿಂತ  ಪರಿಸರ ಆರೋಗ್ಯ ಮುಖ್ಯ

Team Udayavani, Sep 18, 2023, 12:00 PM IST

5-ganapathi-fusion

ಭಾರತೀಯರ ಪ್ರತೀ ಧಾರ್ಮಿಕ ಆಚರಣೆಯ ಹಿಂದೆ ಒಂದು ಕತೆ ಕಾರಣವಿರುತ್ತದೆ. ಅದರಂತೆ  ಗಣೀಶ ಚತುರ್ಥಿ ಹಬ್ಬಕ್ಕೂ ಹಿನ್ನೆಲೆ ಇದೆ.  ಅದನ್ನು ನಾವು ಚಿಕ್ಕವರಿದ್ದಾಗಿನಿಂದ ಅದೆಷ್ಟೊ ಬಾರಿ ಕೇಳಿದ್ದೇವೆ.  ಪಾರ್ವತಿ ದೇವಿಯ ದೇಹದ ಮಣ್ಣಿನಿಂದ ಜನ್ಮತಾಳಿದ ಗಣೇಶ ತಂದೆ ಪರಮೇಶ್ವರನ ಕೋಪಕ್ಕೆ ಗುರಿಯಾಗಿ ತಲೆ ಕಳೆದುಕೊಂಡು ಆನೆಯ ತಲೆಯಿಂದ ಶಿವ ಅವನಿಗೆ ಮರುಜನ್ಮ ನೀಡಿದ.

ಇದು ಪ್ರತಿಯೊಬ್ಬರಿಗೂ ತಿಳಿದಿರುವ ಸಂಗತಿ. ಆದರೆ ನನಗೆ ಗಣೇಶ ಹಬ್ಬ ಬಂದಾಗಲೆಲ್ಲಾ ಇಲ್ಲಿ ಮಾಡುವ ಮೂರ್ತಿಯನ್ನು ನೋಡಿ ಕಾಡುವ ಪ್ರಶ್ನೆ ಏನೆಂದರೆ ಗಣಪತಿ ಮಣ್ಣಲ್ಲಿ ಜನಿಸಿ ಬಣ್ಣಬಣ್ಣದ ರೂಪ ಹೇಗೆ ಪಡೆದ ಎಂದು.

ಯಾರು ದೇವರನ್ನು ನೇರವಾಗಿ ಅಂತು ನೋಡಿಲ್ಲ. ಆದರೂ ಅವನನ್ನು ಬಗೆ ಬಗೆ ಬಣ್ಣಗಳಿಂದ ಅಲಂಕಾರ ಮಾಡುತ್ತೇವೆ. ಹಾಗೆ ಮಾಡುವುದು ಎಷ್ಟು ಸರಿ ?

ಹಬ್ಬ ಮುಗಿದ ಅನಂತರ ದೇವರ ಮೂರ್ತಿಯನ್ನು ಕೆರೆ, ಬಾವಿ, ಇತ್ಯಾದಿ ನೀರಿನ ಮೂಲಗಳಲ್ಲಿ ವಿಸರ್ಜನೆ ಮಾಡುತ್ತೇವೆ. ಇದರಿಂದ  ಮೂರ್ತಿಗೆ ಲೇಪಿಸಿದ ಬಣ್ಣಗಳು ನೀರಿನಲ್ಲಿ ಲೀನವಾಗಿ ನೀರು ಕಲುಷಿತಗೊಳ್ಳುತ್ತದೆ. ಬಣ್ಣದ ಗಣಪತಿಯ ಕತೆ ಒಂದೆಡೆ ಆದರೆ, ಇನ್ನೂ ಪಿಒಪಿ ಗಣೇಶ ಮೂರ್ತಿಗಳು ನೀರಿನಲ್ಲಿ ಕರಗದೆ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತವೆ. ಪಿಒಪಿ  ಮೂರ್ತಿಗಳನ್ನು ತಯಾರಿಬಾರದು, ಬಳಸಬಾರದು ಎಂದು ಜಾಗೃತಿ ಕಾರ್ಯಕ್ರಮ ನಡೆಯುತ್ತಲೇ ಇವೆ. ಆದರೂ ಸಂಪೂರ್ಣ ನಿಷೇಧವಾಗಿಲ್ಲ.

ಜನರು  ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾನಕ್ಕೆ ಮುಂದಾಗಬೇಕು. ಆಗಲೇ  ನಿಸರ್ಗ, ನೀರಿನ ಮೂಲ ಎಲ್ಲವನ್ನೂ ಮಾಲಿನ್ಯದಿಂದ  ಸಂರಕ್ಷಣೆ ಮಾಡಲು ಸಾಧ್ಯ.  ಅಲಂಕಾರ, ಆಡಂಬರಕ್ಕಿಂತ  ನಮ್ಮ ಪರಿಸರ ಆರೋಗ್ಯ ಮುಖ್ಯ ಎಂಬುದನ್ನು  ಎಲ್ಲರೂ ಅರಿಯಬೇಕು. ಈ ವರ್ಷದಿಂದಲೆ  ಪರಿಸರ ಸ್ನೇಹಿ ಗಣಪತಿ ಅಂದರೆ ಕೇವಲ ಶುದ್ಧ ಮಣ್ಣಿನ ಮೂರ್ತಿಯನ್ನು ತಯಾರಿಸುವ, ಪ್ರತಿಷ್ಠಾಪಿಸುವ   ಅಭ್ಯಾಸ ಮಾಡಿಕೊಳಳಬೇಕು. ವರ್ಷದಿಂದ ವರ್ಷಕ್ಕೆ ಇದರ ಸಂಖ್ಯೆ ಹೆಚ್ಚಾದರೆ ರಾಸಾಯನಿಕ ಬಣ್ಣಗಳ ಮೂರ್ತಿ, ಪಿಒಪಿ ಮೂರ್ತಿಗಳನ್ನು ನಿರ್ಮಿಸುವುದು ಖಂಡಿತ ಕಡಿಮೆ ಆಗುತ್ತದೆ.  ಈ ಬಾರಿಯಿಂದಲೆ ಪರಿಸರ ಸ್ನೇಹಿ ಗಣಪತಿಗೆ  ಎಲ್ಲರೂ ಸೇರಿ ಪ್ರೋತ್ಸಾಹ  ಮಾಡೋಣ.

‌-ಪೂಜಾ ಹಂದ್ರಾಳ

ಎಸ್‌ಡಿಎಂ ಕಾಲೇಜು ಉಜಿರೆ

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

UV Fusion: ಅನುಭವಗಳ ಜಗತ್ತಿನಲ್ಲಿ ಕಾಲೇಜು ದಿನಗಳು

19

UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ

18

UV Fusion: ಇತಿಹಾಸದಲ್ಲಿ ಮರೆಯಾದ ಭೈರಾದೇವಿಯ ಸಾಮ್ರಾಜ್ಯ

17

UV Fusion: ಕಪ್ಪತಗುಡ್ಡ ಕಾಪಾಡಿಕೊಳ್ಳೊಣ

16

UV Fusion; ಅಳಿವಿನ ಕಡೆ ಸಾಗುತಿದೆ ಹಬ್ಬಗಳ ಸಂಸ್ಕೃತಿಯ ಮೆರುಗು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.