UV Fusion: ಹೊಸ ಕನಸಿಗೆ ಮೊದಲ ಹೆಜ್ಜೆ

Team Udayavani, Oct 22, 2024, 5:08 PM IST

5

ಎದೆಯಲ್ಲಿ ನಿರಂತರ ಬೋರ್ಗರೆವ ಕಡಲು, ಆತಂಕದ ನಡುವೆ ತುಸು ಸಂತಸವನ್ನು ಹೊತ್ತಿರುವ ಒಡಲು, ಕಾದಿವೆ ಎಷ್ಟೆಲ್ಲ ಕಣ್ಣುಗಳು ಬರಿ ನೋಟದಲ್ಲಿ ಬೆನ್ನ ಸುಡುವುದು. ಇದು ಮೊದಲ ದಿನ ಕಾಲೇಜು ಮೆಟ್ಟಿಲು ಹತ್ತುವ ಪ್ರತಿಯೊಬ್ಬರ ಮನಸ್ಥಿತಿ. ಇದರಲ್ಲಿ ನಾನು ಒಬ್ಬಳು. ಮೊದಲ ದಿನ ಕಾಲೇಜಿಗೆ ಬಂದಾಗ ಸಂಕೋಚ, ಸಂಭ್ರಮ, ಆತಂಕ, ನಿರೀಕ್ಷೆ ಎಲ್ಲವೂ ಕೂಡಿ ಮನಸ್ಸಿಗೆ ಹೊಸದಾಗಿ ಕನಸಿನ ರೆಕ್ಕೆ ಮೂಡಿ ಮಾತು ಮರೆತು ಹೊಸ ಪ್ರಪಂಚದಲ್ಲಿ ಹಾರುವ ಕ್ಷಣಗಳು. ಆ ದಿನದ ಪ್ರತಿಯೊಂದು ಕ್ಷಣವು ಭಿನ್ನ.

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಇಂತಹದೇ ಕಾಲೇಜಿನಲ್ಲಿ ಶಿಕ್ಷಣ ಪಡೆಯಬೇಕೆಂಬ ಕನಸಿರುತ್ತದೆ. ನನಗೂ ಎಸ್‌. ಡಿ.ಎಂ. ಕಾಲೇಜಿನಲ್ಲಿ  ಓದಬೇಕೆಂಬ ಕನಸು. ಈ ಕಾಲೇಜು ಅದೆಷ್ಟೋ ವಿದ್ಯಾರ್ಥಿಗಳಿಗೆ ಬದುಕಿಗೆ ದಾರಿ ತೋರಿಸಿದೆ. ಅವಕಾಶಗಳಿಗೆ ವೇದಿಕೆ ಕೊಟ್ಟಿದೆ.  ಹೊಸ ಜೀವನಕ್ಕೆ ಬುನಾದಿ ಹಾಕಿದ ಕಾಲೇಜು.

ಉತ್ತರ ಕರ್ನಾಟಕದಿಂದ ಬಂದ ನಾನು ಇಲ್ಲಿನ ಪ್ರತಿಯೊಂದಕ್ಕೂ  ಹೊಂದಾಣಿಕೆಯಾಗುವುದು ಅನಿವಾರ್ಯವಾಗಿತ್ತು. ಆದರೂ ಈ ಅನಿವಾರ್ಯತೆ ಮುಂದಿನ ಜೀವನಕ್ಕೆ ಸಹಾಯವಾಗುತ್ತದೆ ಎಂಬ ನಂಬಿಕೆಯೊಂದಿಗೆ ಬಂದೆ. ಮೊದಲ ದಿನ ನಮಗೆ  ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗಗಳಿಗೆ  ಪ್ರವೇಶಾತಿ ಪಡೆದ ಮೊದಲ ವರ್ಷದ  ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ನಾನು ಸ್ನಾತಕೋತ್ತರದಲ್ಲಿ ತೆಗೆದುಕೊಂಡ ವಿಷಯ ಪತ್ರಿಕೊದ್ಯಮ ಮತ್ತು ಸಮೂಹ ಸಂವಹನ. ಡಿಗ್ರಿಯಲ್ಲಿ ಸಹ ನನ್ನ ವಿಷಯ ಪತ್ರಿಕೋದ್ಯಮ. ಇದು ಮುಗಿದ ಅನಂತರ ಎಲ್ಲಿ ಪಿ.ಜಿ. ಮಾಡಬೇಕೆಂದು ಕೇಳಿದಾಗ ಮೊದಲ ಬಂದ ಉತ್ತರವೇ ಎಸ್‌.ಡಿ.ಎಂ ಕಾಲೇಜು. ಏಕೆಂದರೆ ಇಲ್ಲಿ ಕಲಿತ  ವಿದ್ಯಾರ್ಥಿಗಳು ಪ್ರತಿಯೊಂದು ಕ್ಷೇತ್ರದಲ್ಲೂ ಗುರಿತಿಸಿಕೊಂಡಿದ್ದಾರೆ. ಅದೇ ರೀತಿ ನಾನು ಗುರುತಿಸಿಕೊಳ್ಳಬೇಕೆಂದು ಕನಸಿನ ಮೂಟೆಯನ್ನು ಹೆಗಲೆರಿಸಿಕೊಂಡು ಬಂದಿರುವೆ. ಎÇÉೊ  ಒಂದು ನದಿಯಾಗಿ ಹರಿಯುತ್ತಿದ್ದ ನಾನು ಇಂದು  ಸಮುದ್ರ ಸೇರಿದ್ದೇನೆ. ಎಲ್ಲವೂ ಹೊಸ ಅನುಭವ. ಆದರೆ ಎಲ್ಲೋ ಒಂದು ಕಡೆ ನಂಬಿಕೆ ಇದೆ. ಏನಾದರೂ ಸಾಧಿಸುತ್ತೇನೆ ಎಂದು.

ಇದೆ ಮೊದಲು  ನನ್ನ ಊರು ಬಿಟ್ಟು ಬೇರೆ ಕಡೆ ಕಲಿಯಲು ಬಂದಿರುವ ಅನುಭವ ಎಲ್ಲವನ್ನು ಬಿಟ್ಟು ಬರುವುದು ಕಷ್ಟ. ಆದರೂ ಮುಂದಿನ ಜೀವನಕ್ಕೆ ಇದು ಅನಿವಾರ್ಯವಾಗಿದೆ.  ನನ್ನ ಜೀವನದಲ್ಲಿ ತೆಗೆದುಕೊಂಡ ನಿರ್ಧಾರಗಳಲ್ಲಿ   ಎಸ್‌.ಡಿ.ಎಂ. ಕಾಲೇಜು ಆಯ್ಕೆ ಕೂಡ ಒಂದು. ಈ ಕಾಲೇಜು  ವಿಧ್ಯಾರ್ಥಿಗಳ ಜೀವನದಲ್ಲಿ  ಅವಿಸ್ಮರಣಿಯ.

- ಸೌಮ್ಯಾ ಕಾಗಲ್‌

ಬಾಗಲಕೋಟೆ

ಟಾಪ್ ನ್ಯೂಸ್

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಒಂದು ಪುಟ್ಟ ಸಹಾಯ ಒಬ್ಬರ ಬದುಕನ್ನೇ ಬದಲಾಯಿಸಬಹುದು…

14-uv-fusion

UV Fusion: ಮೊದಲ ಬಾರಿ ಲೇಖನಿ ಹಿಡಿದ ಅನುಭವ

13–uv-fusion

UV Fusion: ಹೃದಯದಲ್ಲಿ ಬಾಲ್ಯದ ಮಿಡಿತ

12-uv-fusion

UV Fusion: ಇನ್ನಾದರು ಎಚ್ಚೆತ್ತುಕೊಂಡು ಕನ್ನಡ ಶಾಲೆ ರಕ್ಷಿಸಿ

11-uv-fusion

UV Fusion: ಕುಟುಂಬ ಎಂಬ ಬೆಚ್ಚಗಿನ ರಕ್ಷಾ ಕವಚ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.