Grandma’s story: ಅಜ್ಜಿ ಕಥೆಯಲ್ಲಿದ್ದ ಸಂತೋಷ


Team Udayavani, Jul 27, 2024, 5:00 PM IST

11-uv-fusion

ಅಜ್ಜಿ ಅಜ್ಜನಿಂದ ಕಥೆ ಹೇಳಿಸಿಕೊಳ್ಳುವ, ಕೇಳಿಸಿಕೊಳ್ಳುತ್ತಿದ್ದ ಕ್ಷಣಗಳು ಈಗಿನ ಜಮಾನದಲ್ಲಿ ಕಡಿಮೆಯಾಗಿದೆ. ನಮ್ಮ ಬಾಲ್ಯದಲ್ಲಿ ಅಜ್ಜ ಅಜ್ಜಿ ಹೇಳುತ್ತಿದ್ದ ಕಥೆ ಕೇಳುವುದೇ ಒಂದು ಕೌತುಕದ ಸಂಗತಿಯಾಗಿತ್ತು. ಈಗಲೂ ನಾನು ಸಣ್ಣವರಿದ್ದಾಗ ಅಜ್ಜಿಯ ಮಡಿಲಲ್ಲಿ ಮಲಗಿ ಕಥೆ ಕೇಳುತ್ತಿದ್ದ ದಿನಗಳು ನೆನಪಿದೆ. ಅಜ್ಜನ ಸಾಹಸಗಾಥೆ ಸೇರಿದಂತೆ ಅಜ್ಜಿಯ ಬತ್ತಳಿಕೆಯಲ್ಲಿದ್ದ ಬತ್ತದಷ್ಟು ಕಥೆಗಳು ಒಂದರ ಹಿಂದೆ ಮತ್ತೂಂದರಂತೆ ಬರುತ್ತಿದ್ದ ಆ ದಿನಗಳು ಎಷ್ಟೊಂದು ಸುಂದರವಾಗಿತ್ತು.

ಪ್ರಸ್ತುತ ಎÇÉೋ ಒಂದು ಕಡೆ ಈ ಮೊಬೈಲ್‌ ಫೋನ್‌, ಟಿವಿಗಳು ಮಕ್ಕಳಲ್ಲಿ ಕಥೆಗಳನ್ನು ಕೇಳಿಸಿಕೊಳ್ಳುವ ವ್ಯವಧಾನವನ್ನು ದೂರ ಮಾಡಿದಂತಿದೆ. ನಮ್ಮ ತಾಯಿ, ತಂದೆ, ಚಿಕ್ಕಮ್ಮ, ಚಿಕ್ಕಪ್ಪ, ಅತ್ತೆ, ಮಾವ, ಅಣ್ಣ, ತಂಗಿ ಎಲ್ಲರೂ ಅಜ್ಜಿ ಕಾಲದ ಕಥೆಯನ್ನು ಆಲಿಸಿಯೇ ಬೆಳೆದದ್ದು.

ಅಜ್ಜಿ ಕಥೆ ಹೇಳುತ್ತಾಳೆ ಎಂಬ ಕಾರಣಕ್ಕಾಗಿಯೇ ಬೇಸಿಗೆ ರಜೆಯಲ್ಲಿ ಅಜ್ಜಿ ಮನೆಗೆ ಹೋಗೋಣ ಎಂದು ಅಪ್ಪ ಅಮ್ಮನನ್ನು ಕಾಡುತ್ತಿದ್ದ ಕಾಲವೊಂದಿತ್ತು. ಆದರೆ ಪ್ರಸ್ತುತ ಕಥೆಯನ್ನು ಹೇಳುತ್ತಿದ್ದ ಅಜ್ಜಿ ಈಗ ಮನೆಯ ಮೂಲೆಯೊಂದರ ಖಾಯಂ ಅತಿಥಿಯಾಗಿದ್ದಾರೆ. ಎಲ್ಲರೂ ಈಗ ಫೇಸ್ಬುಕ್‌, ವಾಟ್ಸಪ್‌ ಪ್ರಪಂಚದಲ್ಲಿ ಮುಳುಗಿ ಹೋಗಿದ್ದಾರೆ. ಇದೆಲ್ಲವನ್ನೂ ನೋಡುತ್ತಾ ಹೋದರೆ ಅಜ್ಜಿಯ ಕೈ ತುತ್ತು ತಿಂದು, ಕಥೆಗಳನ್ನು ಕೇಳುತ್ತಿದ್ದ ನಾವೇ ಪುಣ್ಯವಂತರು ಎನ್ನಬಹುದು.

ಈಗ ಕಥೆ ಕೇಳುವವರ ಸಂಖ್ಯೆಯೂ ಕಡಿಮೆ ಆಗುತ್ತಾ ಬಂದಂತೆ ಕಥೆ ಹೇಳುವವರ ಸಂಖ್ಯೆಯೂ ಕಡಿಮೆಯಾಗಿದೆ. ಆಗ ಅಜ್ಜಿ ಹೇಳುತ್ತಿದ್ದ ಕಥೆಗಳನ್ನು ಕೇಳುತ್ತಾ ಮಕ್ಕಳು ಜ್ಞಾನ ಹೆಚ್ಚಿಸಿಕೊಳ್ಳುತ್ತಿದ್ದರು, ಆದರೆ ಈಗ ಹೀಗಿಲ್ಲ ಏನೇ ಬೇಕೆಂದರೂ ಇಂಟರ್‌ನೆಟ್‌ ಅನ್ನು ಕೇಳಿದರೆ ಕ್ಷಣಮಾತ್ರದಲ್ಲೇ ಬೇಕಾದ ಉತ್ತರ ಕೈಸೇರುತ್ತದೆ. ಇಂದು ಎಂದೆಂದೂ ಮರಳಿ ಬಾರದ ಅದ್ಭುತ ಕ್ಷಣಗಳನ್ನು ನಾವೆಲ್ಲಾ ಕಳೆದುಕೊಳ್ಳುತ್ತಿದ್ದೇವೆ ಎಂದೇ ಹೇಳಬಹುದು.

ರಂಜಿತಾ ಹೆಚ್‌.ಕೆ.

ಹಾಸನ

ಟಾಪ್ ನ್ಯೂಸ್

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

ud-sp

Udupi ಹೊಸ ವರ್ಷಾಚರಣೆ: ಹಾನಿಕಾರಕ ಸಂದೇಶ ಎಚ್ಚರ ವಹಿಸಲು ಎಸ್‌ಪಿ ಸೂಚನೆ

allu arjun

Theatre stampede case: ಅಲ್ಲು ಅರ್ಜುನ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.

News Hub