ನಾಯಕತ್ವಕ್ಕೂ Mangalore ಗಲಭೆಗೂ ಏನು ಸಂಬಂಧ? K. Annamalai ಹೇಳುವುದೇನು?
Team Udayavani, Dec 30, 2019, 8:35 PM IST
ನಾವು ತಳಮಟ್ಟದಲ್ಲಿ ನಾಯಕರನ್ನು ಬೆಳೆಸದೇ ಹೋದಲ್ಲಿ ಈ ದೇಶಕ್ಕೆ ಭವಿಷ್ಯವಿಲ್ಲ ಎನ್ನುವುದು ಮಾಜೀ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರ ಸ್ಪಷ್ಟ ನುಡಿ. ನಮ್ಮ ನಿಮ್ಮ ನಡುವಿನಿಂದಲೇ ನಾಯಕರನ್ನು ಬೆಳೆಸಬೇಕಾಗಿರುವುದು ಇಂದಿನ ಅಗತ್ಯಗಳಲ್ಲಿ ಒಂದು. ಇಲ್ಲದೇ ಹೋದಲ್ಲಿ ಮೊನ್ನೆ ಮಂಗಳೂರಿನಲ್ಲಿ ನಡೆದಂತೆ ಘರ್ಷಣೆಗಳು ನಡೆಯುವದಕ್ಕೆ ಮತ್ತು ಸಮುದಾಯಗಳ ನಡುವೆ ತಪ್ಪು ಕಲ್ಪನೆಗಳು ಮೂಡಲು ಕಾರಣವಾಗುತ್ತದೆ ಎಂದು ಅಣ್ಣಾ ಮಲೈ ಅವರು ಉದಯವಾಣಿಯೊಂದಿಗೆ ಮಾತನಾಡುತ್ತ ತಿಳಿಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು