ವೈದ್ಯಕೀಯ ನಿರ್ಲಕ್ಷ್ಯ ಆರೋಪ: ಆಸ್ಪತ್ರೆಯಲ್ಲಿ ತಾಯಿ, ಮಗು ಸಾವು; ಕುಟುಂಬಿಕರ ಆಕ್ರೋಶ
Team Udayavani, Jan 22, 2022, 12:31 PM IST
ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಗೆ ಬಂದಿದ್ದ ತಾಯಿ ಮತ್ತು ಮಗು ಮೃತಪಟ್ಟ ಘಟನೆ ನಡೆದಿದ್ದು ಇದಕ್ಕೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಸಂಬಂಧಿಕರು ದೂರಿದ್ದಾರೆ..