ಹೈಕೋರ್ಟ್ ತೀರ್ಪು ಸ್ವಾಗತಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್
Education minister welcomes HC verdict on hijab
Team Udayavani, Mar 15, 2022, 12:19 PM IST
ಕರ್ನಾಟಕ ಶಿಕ್ಷಣ ಕಾಯ್ದೆಯಲ್ಲಿನ ಲೋಪವನ್ನು ಸರಿಪಡಿಸಲಾಗುವುದು ಎಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಂತ್ರಿ. ಎಲ್ಲರನ್ನೂ ರಾಷ್ಟ್ರೀಯ ಮುಖ್ಯವಾಹಿನಿಗೆ ತರಲು ಸಮವಸ್ತ್ರ ಸಹಕಾರಿಯಾಗಿದೆ ಎಂದು ಶ್ರೀ ಬಿ. ಸಿ. ನಾಗೇಶ್ ನವದೆಹಲಿಯಲ್ಲಿ ಹಿಜಾಬ್ ಪ್ರಕರಣದ ಕುರಿತು ಬಂದಿರುವ ತೀರ್ಪಿನ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದಾರೆ.