ಮಟ್ಟುಗುಳ್ಳ ಹಾಗೂ ಶಂಕರಪುರ ಮಲ್ಲಿಗೆ ಬೆಳೆ ವೀಕ್ಷಿಸಿದ ಅಧಿಕಾರಿಗಳ ತಂಡ
Team Udayavani, Nov 21, 2021, 7:20 PM IST
ಕಟಪಾಡಿ : ಅಕಾಲಿಕ ಮಳೆಯಿಂದಾಗಿ ಮಟ್ಟು ಗುಳ್ಳ ಹಾಗೂ ಶಂಕರಪುರ ಮಲ್ಲಿಗೆ ಬೆಳೆ ನೆಲಕಚ್ಚಿದ್ದು ಹಾನಿಗೀಡಾದ ಕೃಷಿ ಕ್ಷೇತ್ರಕ್ಕೆ ಬೆಂಗಳೂರಿನ ಕೃಷಿ ವಿಜ್ಞಾನಿ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.